ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಲ್ಯೂಮಿನಿಯಂ ಏಣಿ ವಿದ್ಯುತ್‌ ತಂತಿಗೆ ತಗುಲಿ ವ್ಯಕ್ತಿ ಸಾವು

ಧರ್ಮಸ್ಥಳ ಸಮೀಪದ ಮಲ್ಲರ್ಮಡಿ ಎಂಬಲ್ಲಿ ಶುಕ್ರವಾರದಂದು ಜಮೀನೊಂದರಲ್ಲಿ ವಿದ್ಯುತ್‌ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
01:25 PM Nov 25, 2023 IST | Ramya Bolantoor

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಮಲ್ಲರ್ಮಡಿ ಎಂಬಲ್ಲಿ ಶುಕ್ರವಾರದಂದು ಜಮೀನೊಂದರಲ್ಲಿ ವಿದ್ಯುತ್‌ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

Advertisement

ಮೃತರನ್ನು ಮಲ್ಲಾರ್ಮಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (49) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ನಿವಾಸಿ ಬೊಮ್ಮಣ್ಣ ಗೌಡ ಎಂಬುವರ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಏಣಿ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿದ್ದು ಬಾಲಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಎಇಇ ಕ್ಲೆಮೆಂಟ್ ಬೆಂಜಮಿನ್ ಬ್ರಾಗ್ಸ್, ಎಇ ಸುಹಾಸ್, ಮೇಲ್ವಿಚಾರಕ ಅಶೋಕ್ ಭೇಟಿ ನೀಡಿದ್ದರು. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Tags :
deathLatestNewsLatetsNewsNewsKannadaಬೆಳ್ತಂಗಡಿ
Advertisement
Next Article