ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯುವತಿಯನ್ನು ಮುಟ್ಟಿದ್ದಕ್ಕೆ ಬೂಟಿನ ಹಾರ ಹಾಕಿ ಎಂಜಲು ನೆಕ್ಕಿಸಿ ವಿಕೃತಿ

ಯುವತಿಯನ್ನು ಅನುಚಿತವಾಗಿ ಮುಟ್ಟಿದ ಆರೋಪದ ಮೇಲೆ 75 ವರ್ಷದ ವೃದ್ಧನೊಬ್ಬನಿಗೆ ಬೂಟಿನ ಹಾರ ತೊಡಿಸಿ ತನ್ನ ಎಂಜಲನ್ನೇ ನೆಕ್ಕುವಂತೆ ಮಾಡಿದ ಘಟನೆಯ ವಿಡಿಯೋ ವೈರಲ್‌ ಆಗಿದೆ.
12:11 PM Dec 10, 2023 IST | Ashitha S

ಉತ್ತರಪ್ರದೇಶ: ಯುವತಿಯನ್ನು ಅನುಚಿತವಾಗಿ ಮುಟ್ಟಿದ ಆರೋಪದ ಮೇಲೆ 75 ವರ್ಷದ ವೃದ್ಧನೊಬ್ಬನಿಗೆ ಬೂಟಿನ ಹಾರ ತೊಡಿಸಿ ತನ್ನ ಎಂಜಲನ್ನೇ ನೆಕ್ಕುವಂತೆ ಮಾಡಿದ ಘಟನೆಯ ವಿಡಿಯೋ ವೈರಲ್‌ ಆಗಿದೆ.

Advertisement

ಸಂತ್ರಸ್ತನನ್ನು ತಿಘಾರಾ ಗ್ರಾಮದ ಮೊಹಬ್ಬತ್‌ ಅಲಿ ಎಂದು ಗುರುತಿಸಲಾಗಿದೆ. ಈ ಘಟನೆಯ ಸಂಬಂಧ ಪೊಲೀಸರು ಜಾಫರ್, ಅಮನ್‌ ಪಾಂಡೆ, ಅಖಿಲೇಶ್‌ ಸಾಹನಿ ಮತ್ತು ಘನಶ್ಯಾಮ್ ತಿವಾರಿ ಎಂಬುವರನ್ನು ಬಂಧಿಸಲಾಗಿದೆ.

ವ್ಯಕ್ತಿಯೊಬ್ಬ ಅಲಿ ವಿರುದ್ಧ, ತನ್ನ ಮಗಳನ್ನು ಅಲಿ ಅನುಚಿತವಾಗಿ ಮುಟ್ಟಿದ ಎಂದು ಆರೋಪಿಸಿ ದೂರು ನೀಡಿದ್ದ. ಇದರ ಬೆನ್ನಲ್ಲೇ ಈಗ ಬಂಧಿತರಾಗಿರುವ ಮೂವರು ಅಲಿಗೆ ಬೂಟಿನ ಹಾರ ಹಾಕಿ ಎಂಜಲು ನೆಕ್ಕಿಸಿ ಮುಖಕ್ಕೆ ಕಪ್ಪು ಮಸಿ ಹಚ್ಚಿದ್ದರು. ವಿಡಿಯೋ ವೈರಲ್‌ ಆದ ನಂತರ ಮೂವರನ್ನೂ ಬಂಧಿಸಲಾಗಿದೆ.

Advertisement

Advertisement
Tags :
crimeindiaLatestNewsNewsKannadaPOLICEನವದೆಹಲಿಯುವತಿ
Advertisement
Next Article