For the best experience, open
https://m.newskannada.com
on your mobile browser.
Advertisement

ಇಸ್ರೇಲ್​ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿ ಸಾವು

ಇಸ್ರೇಲ್​ ಹಾಗೂ ಹಮಾಸ್ ನಡುವಿನ ಸಂಘರ್ಷ ಮುಂದುವರಿದಿದ್ದು, ಇದೀಗ ಲೆಬನಾನ್ ಇಸ್ರೇಲ್​ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಭಾರತ ಮೂಲದ ಇನ್ನಿಬ್ಬರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
09:25 AM Mar 05, 2024 IST | Gayathri SG
ಇಸ್ರೇಲ್​ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿ ಸಾವು

ಇಸ್ರೇಲ್​ ಹಾಗೂ ಹಮಾಸ್ ನಡುವಿನ ಸಂಘರ್ಷ ಮುಂದುವರಿದಿದ್ದು, ಇದೀಗ ಲೆಬನಾನ್ ಇಸ್ರೇಲ್​ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಭಾರತ ಮೂಲದ ಇನ್ನಿಬ್ಬರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

Advertisement

ಸೋಮವಾರ ಬೆಳಗ್ಗೆ 11 ಗಂಟೆಗೆ ಗಲಿಲಿ ಪ್ರದೇಶದ ಮಾರ್ಗಲಿಯೋಟ್ ಉದ್ಯಾನದಲ್ಲಿ ಈ ಘಟನೆ ನಡೆದಿದೆ ಇಸ್ರೇಲಿ ರಕ್ಷಣಾ ಸೇವೆಯ ವಕ್ತಾರ ಮಾಜೆನ್ ಡೇವಿಡ್ ಅಡೋಮ್ ಎಂದು ತಿಳಿಸಿದ್ದಾರೆ.

ಕೇರಳದ ಕೊಲ್ಲಂ ನಿವಾಸಿ ಪಟ್ನಿಬೆನ್ ಮ್ಯಾಕ್ಸ್ ವೆಲ್ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡಿರುವ ಬುಷ್ ಜೋಸೆಫ್ ಜಾರ್ಜ್ ಅವರನ್ನು ಪೇಟಾ ಟಿಕ್ವಾದ ಬೆಲಿನ್ಸನ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಗಾಯಗೊಂಡಿರುವ ಇನ್ನೊಬ್ಬ ವ್ಯಕ್ತಿ, ಪಾಲ್ ಮೆಲ್ವಿನ್, ಸಣ್ಣ ಗಾಯಗಳಿಂದ ಬಳಲುತ್ತಿದ್ದು, ಇಸ್ರೇಲಿ ನಗರದ ಸಫೆದ್‌ನಲ್ಲಿರುವ ಝಿವ್ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗಿದೆ.

Advertisement

Advertisement
Tags :
Advertisement