ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಳಾಸ ಕೇಳುವ ನೆಪದಲ್ಲಿ ಹಿಂದೂ ಬಾಲಕಿ ಕಿಡ್ನಾಪ್​ಗೆ ಯತ್ನ; ವಿಡಿಯೋ ವೈರಲ್‌

ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬರು ಅಪ್ರಾಪ್ತ ಹಿಂದೂ ಬಾಲಕಿಯನ್ನು ವಿಳಾಸ ಕೇಳುವ ನೆಪದಲ್ಲಿ ಕರೆದು ಅಪಹರಿಸಲು ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ.
10:12 AM Apr 23, 2024 IST | Ashitha S

ಪಾಕಿಸ್ತಾನ: ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬರು ಅಪ್ರಾಪ್ತ ಹಿಂದೂ ಬಾಲಕಿಯನ್ನು ವಿಳಾಸ ಕೇಳುವ ನೆಪದಲ್ಲಿ ಕರೆದು ಅಪಹರಿಸಲು ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ.

Advertisement

ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮುಖಕ್ಕೆ ಮಸ್ಕ್​ ಹಾಕಿರುವ ವ್ಯಕ್ತಿ ಬೈಕ್​ನಲ್ಲಿ ಹೋಗುತ್ತಿರುತ್ತಾನೆ. ಈ ವೇಳೆ ವಿಳಾಸ ಕೇಳುವ ನೆಪದಲ್ಲಿ ಬಾಲಕಿಯನ್ನು ಸಮೀಪಕ್ಕೆ ಕರೆದಿದ್ದಾನೆ.

ಹುಡುಗಿ ಸಮೀಪಿಸುತ್ತಿದ್ದಂತೆ, ಅವನು ಬಾಲಕಿಯನ್ನು ಬಲವಾಗಿ ಹಿಡಿದುಕೊಂಡು ಬಾಯಿ ಮುಚ್ಚಲು ಪ್ರಯತ್ನಿಸುತ್ತಾನೆ.ಆದ್ರೆ ಬಾಲಕಿ ಅವನಿಂದ ತಪ್ಪಿಸಿಕೊಂಡು ತಕ್ಷಣ ಪರಾರಿಯಾಗಿದ್ದಾಳೆ. ಬಳಿಕ ಬೈಕ್​ ಸಮೇತ ಆರೋಪಿ ಎಸ್ಕೇಪ್​ ಆಗಿದ್ದಾನೆ. ಸದ್ಯ ಬಾಲಕಿಯನ್ನು ಕಿಡಿಗೇಡಿ ಅಪಹರಿಸಲು ಯತ್ನಿಸುತ್ತಿರುವ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Advertisement

Advertisement
Tags :
crimeindiaKARNATAKAKidnap GirlLatestNewsNewsKannadaViralpost
Advertisement
Next Article