For the best experience, open
https://m.newskannada.com
on your mobile browser.
Advertisement

ಹಾಂಗ್‌ ಕಾಂಗ್: ವಿಮಾನ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ, ವಿಮಾನ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
08:58 PM Feb 06, 2024 IST | Gayathri SG
ಹಾಂಗ್‌ ಕಾಂಗ್  ವಿಮಾನ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಹಾಂಗ್‌ ಕಾಂಗ್: ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ, ವಿಮಾನ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

Advertisement

ಮೃತರು ಜೋರ್ಡಾನ್‌ ಪ್ರಜೆ. ಹಾಂಗ್‌ ಕಾಂಗ್‌ನಲ್ಲಿ ಕೆಲಸ ಮಾಡುತ್ತಿದ್ದ. ಟವ್‌ ಟ್ರಕ್‌ ಚಲಾಯಿಸುತ್ತಿದ್ದ ವೇಳೆ ಕೆಳಗೆ ಬಿದ್ದಿದ್ದಾನೆ. ಈ ವೇಳೆ ವಿಮಾನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ವ್ಯಕ್ತಿ ಗ್ರೌಂಡ್ ಸಪೋರ್ಟ್ ಮತ್ತು ನಿರ್ವಹಣಾ ಸಂಸ್ಥೆ ಚೀನಾ ಏರ್‌ಕ್ರಾಫ್ಟ್ ಸರ್ವಿಸಸ್‌ನಲ್ಲಿ ಉದ್ಯೋಗಿ ಎಂದು ಹಾಂಗ್ ಕಾಂಗ್‌ನ ವಿಮಾನ ನಿಲ್ದಾಣ ಪ್ರಾಧಿಕಾರವು ತಿಳಿಸಿದೆ.

Advertisement

Advertisement
Tags :
Advertisement