For the best experience, open
https://m.newskannada.com
on your mobile browser.
Advertisement

ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಸಾವು: ಮೂವರು ವಶಕ್ಕೆ

ಕೊಡಗು-ಮೈಸೂರು ಗಡಿ ಗ್ರಾಮ ಗಿರಗೂರಿನಲ್ಲಿ ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.
10:36 AM Mar 20, 2024 IST | Gayathri SG
ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಸಾವು  ಮೂವರು ವಶಕ್ಕೆ

ಕೊಡಗು: ಕೊಡಗು-ಮೈಸೂರು ಗಡಿ ಗ್ರಾಮ ಗಿರಗೂರಿನಲ್ಲಿ ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.

Advertisement

ಮೃತನನ್ನು ಕುಶಾಲನಗರದ ಹಾರಂಗಿ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ. ಪಾಯಿಂಟ್​​ 22 ರೈಫಲ್​​ನಿಂದ ಗುಂಡು ಹಾರಿದೆ.

ಕಾವೇರಿ ಹೊಳೆಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಘಟನೆ ಸಂಭವಿಸಿದ್ದು, ಸಂತೋಷ್ ಜೊತೆ ಇದ್ದ ರವಿ, ನೂತನ್, ಶರತ್​ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ.

Advertisement

ಕುಶಾಲನಗರ ಟೌನ್ ಮತ್ತು ಬೈಲುಕುಪ್ಪೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Tags :
Advertisement