For the best experience, open
https://m.newskannada.com
on your mobile browser.
Advertisement

ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ

ಲೋಹಿಯಾ ನಗರದಲ್ಲಿ ವ್ಯಕ್ತಿಯೋರ್ವ ಮಹಿಳೆ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಚಿತ್ರೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದ ಘಟನೆ ನಡೆದಿದೆ.
06:50 PM Jan 09, 2024 IST | Gayathri SG
ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ

ಹುಬ್ಬಳ್ಳಿ: ಲೋಹಿಯಾ ನಗರದಲ್ಲಿ ವ್ಯಕ್ತಿಯೋರ್ವ ಮಹಿಳೆ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಚಿತ್ರೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದ ಘಟನೆ ನಡೆದಿದೆ.

Advertisement

ಆರೋಪಿಯನ್ನು ಲಾಡ್‌ಸಾಬ್ ಎಂದು ಗುರುತಿಸಲಾಗಿದೆ. ಈತ  ಮನೆಯ ಬಾತ್‌ರೂಮ್ ಕಿಟಕಿಯಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಿಸಿದ್ದಾನೆ. ಈತ ಚಿತ್ರೀಕರಿಸುದನ್ನು ತಿಳಿದ ಮಹಿಳೆ ಚೀರಾಡಿದ್ದಾಳೆ. ತಕ್ಷಣವೇ ಸ್ಥಳೀಯರು ಜಮಾಯಿಸಿ ಆರೋಪಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.

ನಂತರ ಹುಬ್ಬಳ್ಳಿ ಠಾಣೆಯ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ.

Advertisement

Advertisement
Tags :
Advertisement