ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂಗಳೂರು: ಬಾಲಕರ ಪೋಷಕರ ಪತ್ತೆಗಾಗಿ ಮನವಿ

ಇಬ್ಬರು ಬಾಲಕರು ಪೋಷಕರ ಪತ್ತೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ ಮಾಡಿದ್ದಾರೆ.
08:45 AM Dec 16, 2023 IST | Ramya Bolantoor

ಮಂಗಳೂರು: ಇಬ್ಬರು ಬಾಲಕರು ಪೋಷಕರ ಪತ್ತೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ ಮಾಡಿದ್ದಾರೆ.

Advertisement

ಬಂಟ್ವಾಳ ತಾಲೂಕಿನ ವಿಟ್ಲ ಗ್ರಾಮದ ಮಂಗಿಲಪದವು ಎಂಬಲ್ಲಿ ಬುಲಾಬ್ (12ವರ್ಷ) ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಣಿ (9 ವರ್ಷ) ಎಂಬ ಬಾಲಕರು ಪತ್ತೆಯಾಗಿದ್ದಾರೆ.

ಈ ಬಾಲಕರನ್ನು ಸರಕಾರಿ ಬಾಲಕರ ಬಾಲಮಂದಿರ, ಬೋಂದೆಲ್ ಇಲ್ಲಿ ದಾಖಲಿಸಲಾಗಿದೆ. ಬಾಲಕರ ವಾರಸುದಾರರು ಯಾರಾದರೂ ಇದ್ದಲ್ಲಿ 120 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1ನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು 575001, ದೂರವಾಣಿ ಸಂಖ್ಯೆ: 0824-2440004 ಹಾಗೂ ಅನ್ನು ಸಂಪರ್ಕಿಸಬಹುದ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

Advertisement

Advertisement
Tags :
LatestNewsNewsKannadatraceಮಂಗಳೂರು
Advertisement
Next Article