ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂಗಳೂರು: ಕಡವೆ ಬೇಟೆಯಾಡಿದ ಆರೋಪಿ ಆರೆಸ್ಟ್‌

ಬಂದೂಕಿನಿಂದ    ಕಡವೆ ಬೇಟೆಯಾಡುತ್ತಿದ್ದವನನ್ನು  ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದಲ್ಲಿ ನಡೆದಿದೆ ಕೆ.ಅಶೋಕ್ ಕುಮಾರ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
10:40 AM Jan 09, 2024 IST | Ramya Bolantoor

ಮಂಗಳೂರು: ಬಂದೂಕಿನಿಂದ    ಕಡವೆ ಬೇಟೆಯಾಡುತ್ತಿದ್ದವನನ್ನು  ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದಲ್ಲಿ ನಡೆದಿದೆ ಕೆ.ಅಶೋಕ್ ಕುಮಾರ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

Advertisement

ಚಾರ್ಮಾಡಿ ಅರಣ್ಯದಲ್ಲಿ ಕಡವೆ ಭೇಟೆ ಆಡಿ ಮಾಂಸ ಇಟ್ಟುಕೊಂಡಿದ್ದ. 4 ಕೆ.ಜಿ ಕಡವೆ ಮಾಂಸ, ಕಡವೆ ಚರ್ಮ, ಸಿಂಗಲ್ ಬ್ಯಾರಲ್ ಬಂದೂಕು, ಒಂದು ಗುಂಡು, ಭೇಟೆಯಾಡಿದ್ದ ಖಾಲಿ ಗುಂಡುಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement
Advertisement
Tags :
LatestNewsNewsKannadaಬಂಟ್ವಾಳಮಂಗಳೂರು
Advertisement
Next Article