For the best experience, open
https://m.newskannada.com
on your mobile browser.
Advertisement

ಮಂಗಳೂರು: ಹಿಂದೂ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್

ಕೆಲವು ದಿನಗಳ ಹಿಂದೆ ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು, ಇದೀಗ ಮತ್ತೊಬ್ಬ ಕಾರ್ಯಕರ್ತನಿಗೆ ನೋಟಿಸ್ ಜಾರಿ ಮಾಡಿದ್ದಾರೆ.
03:28 PM Dec 16, 2023 IST | Ramya Bolantoor
ಮಂಗಳೂರು   ಹಿಂದೂ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್

ಮಂಗಳೂರು: ಕೆಲವು ದಿನಗಳ ಹಿಂದೆ ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು, ಇದೀಗ ಮತ್ತೊಬ್ಬ ಕಾರ್ಯಕರ್ತನಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Advertisement

ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ತಾಲೂಕಿನ ನೆಟ್ಟಣಿಗೆ ನಿವಾಸಿಯಾಗಿರುವ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಪ್ರವೀಶ್ ಕುಮಾರ್ ನಾಯರ್ ಎಂಬಾತನಿಗೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.

ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್ ಅವರು ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದೆ.

Advertisement

Advertisement
Tags :
Advertisement