ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂಗಳೂರಿನಲ್ಲಿ ಅನಧಿಕೃತ ಲ್ಯಾಬ್‌, ಕ್ಲಿನಿಕ್‌ ಬಂದ್‌: ಬಿಸಿ ಮುಟ್ಟಿಸಿದ ಅಧಿಕಾರಿಗಳು

ಭ್ರೂಣ ಹತ್ಯೆ ಕೇಸ್‌ ತನಿಖೆ ರಾಜ್ಯದಲ್ಲಿ ಕೆಲ ಆಘಾತಕಾರಿ ಮಾಹಿತಿಗಳನ್ನು ಹೊರಹಾಕುತ್ತಿದೆ. ಈ ನಡುವೆ ಮಂಗಳೂರಿನಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ವಿರುದ್ಧ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.
08:44 AM Dec 07, 2023 IST | Ashika S

ಮಂಗಳೂರು: ಭ್ರೂಣ ಹತ್ಯೆ ಕೇಸ್‌ ತನಿಖೆ ರಾಜ್ಯದಲ್ಲಿ ಕೆಲ ಆಘಾತಕಾರಿ ಮಾಹಿತಿಗಳನ್ನು ಹೊರಹಾಕುತ್ತಿದೆ. ಈ ನಡುವೆ ಮಂಗಳೂರಿನಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ವಿರುದ್ಧ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆ.ಪಿ.ಎಂ.ಇ.ಎ ಕಾಯ್ದೆ-2017 ರ ಅಡಿಯಲ್ಲಿ ಖಾಸಗಿ ಸಂಸ್ಥೆ/ ಕ್ಲಿನಿಕ್‍ಗಳು/ ಲ್ಯಾಬೋರೇಟರಿಗಳು ನೋಂದಾವಣೆಯಾಗದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ/ ಕ್ಲಿನಿಕ್ ಲ್ಯಾಬೋರೇಟರಿಗಳನ್ನು ತನಿಖಾ ತಂಡದವರು ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಮೂಡುಶೆಡ್ಡೆ/ ವಾಮಂಜೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್ ಹಾಗೂ ಲ್ಯಾಬೋರೇಟರಿ ಹಾಗೂ ನಗರದ ಹಂಪನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್‍ಗೆ ಬೀಗಮುದ್ರೆ ಹಾಕಿದ್ದಾರೆ.

Advertisement
Advertisement
Tags :
LatestNewsNewsKannadaಆಘಾತಕಾರಿಆರೋಗ್ಯ ಇಲಾಖೆಖಾಸಗಿ ಕ್ಲಿನಿಕ್ಭ್ರೂಣ ಹತ್ಯೆ
Advertisement
Next Article