For the best experience, open
https://m.newskannada.com
on your mobile browser.
Advertisement

ಬಹುಕಾಲದ ಗೆಳೆಯನ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡ 'ಮಾಣಿಕ್ಯ' ನಟಿ

ಸ್ಯಾಂಡಲ್ವುಡ್ ಕಿಚ್ಚ ಸುದೀಪ್ ನಟನೆಯ ‘ಮಾಣಿಕ್ಯ’ ಚಿತ್ರ ನಟಿ ವರಲಕ್ಷ್ಮಿ ಶರತ್‌ಕುಮಾರ್ ಬಹುಕಾಲದ ಗೆಳೆಯನ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಇದೀಗ ಈ ಎಂಗೇಜ್‌ಮೆಂಟ್‌ನ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
02:30 PM Mar 03, 2024 IST | Gayathri SG
ಬಹುಕಾಲದ ಗೆಳೆಯನ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡ  ಮಾಣಿಕ್ಯ  ನಟಿ

ಸ್ಯಾಂಡಲ್ವುಡ್ ಕಿಚ್ಚ ಸುದೀಪ್ ನಟನೆಯ ‘ಮಾಣಿಕ್ಯ’ ಚಿತ್ರ ನಟಿ ವರಲಕ್ಷ್ಮಿ ಶರತ್‌ಕುಮಾರ್ ಬಹುಕಾಲದ ಗೆಳೆಯನ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಇದೀಗ ಈ ಎಂಗೇಜ್‌ಮೆಂಟ್‌ನ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

Advertisement

ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್‌ದೇವ್ ಜೊತೆ ನಟಿ ಎಂಗೇಜ್ ಆಗಿದ್ದಾರೆ. ಮಾರ್ಚ್ 1ರಂದು ಮುಂಬೈನ ಖಾಸಗಿ ರೆಸಾರ್ಟ್‌ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ಜರುಗಿದೆ.

ಈ ವರ್ಷದ ಅಂತ್ಯದಲ್ಲಿ ವರಲಕ್ಷ್ಮಿ ಮದುವೆ ಸಮಾರಂಭ ನಡೆಯಲಿದೆ. ವರಲಕ್ಷ್ಮಿ ತಮಿಳಿನ ಹಿರಿಯ ನಟ ಶರತ್ ಕುಮಾರ್ ಅವರ ಪುತ್ರಿ.

Advertisement

Advertisement
Tags :
Advertisement