ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೊನೆಗೂ ನಟಿ ತ್ರಿಷಾರಲ್ಲಿ ಕ್ಷಮೆ ಯಾಚಿಸಿದ ನಟ ಮನ್ಸೂರ್ ಅಲಿ ಖಾನ್

ಚೆನ್ನೈ: ನಟ ಮನ್ಸೂರ್ ಅಲಿ ಖಾನ್ ನಟಿ ತ್ರಿಶಾ ಕೃಷ್ಣನ್ ಅವರ ಬಗ್ಗೆ ವಿವಾದತ್ಮಾಕ ಹೇಳಿಕೆಗಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ತ್ರಿಶಾ ಕೃಷ್ಣನ್ ಅವರ ಬಗ್ಗೆ ಅಸಹ್ಯಕರ ಮತ್ತು ಕೆಟ್ಟ ಕಾಮೆಂಟ್‌ಗಳಿಗಾಗಿ ಕಳೆದ ಕೆಲವು ದಿನಗಳಿಂದ ನಟ ಮನ್ಸೂರ್ ಅಲಿ ಖಾನ್ ಸುದ್ದಿಯಲ್ಲಿದ್ದಾರೆ.
02:29 PM Nov 24, 2023 IST | Ashitha S

ಚೆನ್ನೈ: ನಟ ಮನ್ಸೂರ್ ಅಲಿ ಖಾನ್ ನಟಿ ತ್ರಿಶಾ ಕೃಷ್ಣನ್ ಅವರ ಬಗ್ಗೆ ವಿವಾದತ್ಮಾಕ ಹೇಳಿಕೆಗಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ತ್ರಿಶಾ ಕೃಷ್ಣನ್ ಅವರ ಬಗ್ಗೆ ಅಸಹ್ಯಕರ ಮತ್ತು ಕೆಟ್ಟ ಕಾಮೆಂಟ್‌ಗಳಿಗಾಗಿ ಕಳೆದ ಕೆಲವು ದಿನಗಳಿಂದ ನಟ ಮನ್ಸೂರ್ ಅಲಿ ಖಾನ್ ಸುದ್ದಿಯಲ್ಲಿದ್ದಾರೆ.

Advertisement

ವ್ಯಾಪಾರ ವಿಶ್ಲೇಷಕ ಮತ್ತು ಚಲನಚಿತ್ರ ವಿಮರ್ಶಕ ರಮೇಶ್ ಬಾಲಾ, "ಮನ್ಸೂರ್ ಹೇಳಿಕೆಯನ್ನು ಬಿಡುಗಡೆ ಮಾಡಿದರು ಮತ್ತು ಕ್ಷಮೆ ಕೇಳಿದರು" ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ. "ನನ್ನ ಸಹನಟಿ ತ್ರಿಶಾ, ದಯವಿಟ್ಟು ನನ್ನನ್ನು ಕ್ಷಮಿಸಿ" ಎಂದು ಮನ್ಸೂರ್ ಬರೆದುಕೊಂಡಿರುವುದಾಗಿ ತಿಳಿದುಬಂದಿದೆ.

ತ್ರಿಷಾ ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ಆದರೂ ಮನ್ಸೂರ್ ಅಲಿ ಖಾನ್ ಮಾತ್ರ ಕ್ಷಮೆ ಕೇಳುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಮಧ್ಯ ಪ್ರವೇಶಿಸಿತ್ತು.

Advertisement

ದೂರು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಿತ್ತು. ಅದರಂತೆ ತಮಿಳು ನಾಡು ಪೊಲೀಸರು ನಟನ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.

Advertisement
Tags :
indiaLatestNewsNewsKannadaಕ್ಷಮೆತ್ರಿಷಾಮನ್ಸೂರ್ ಅಲಿ ಖಾನ್
Advertisement
Next Article