ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಫಿಲಿಪೈನ್ಸ್‌ನಲ್ಲಿ ಭಾರಿ ಭೂಕಂಪನ, ಸುನಾಮಿ ಎಚ್ಚರಿಕೆ

ಫಿಲಿಪೈನ್ಸ್‌ನ ಮಿಂಡಾನಾವೊದಲ್ಲಿ ಶನಿವಾರ 7.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ ಹೇಳಿದೆ. ಭೂಕಂಪನ 63 ಕಿಮೀ (39 ಮೈಲುಗಳು) ಆಳದಲ್ಲಿತ್ತು. ಸಮುದ್ರದಲ್ಲಿ ಸುನಾಮಿ ಏಳುವ ಸಂಭವವಿದ್ದು, ಫಿಲಿಪೈನ್ಸ್ ಮತ್ತು ಜಪಾನ್‌ಗೆ ಅಪ್ಪಳಿಸುವ ನಿರೀಕ್ಷೆಯಿದೆ. ಸುನಾಮಿ ಅಲೆಗಳು ಫಿಲಿಪೈನ್ಸ್ ಅನ್ನು ಮಧ್ಯರಾತ್ರಿಯ ವೇಳೆಗೆ ಅಪ್ಪಳಿಸಬಹುದು ಎಂದು ತಿಳಿದುಬಂದಿದೆ.
10:08 PM Dec 02, 2023 IST | Gayathri SG

ಮಿಂಡಾನಾವೊ: ಫಿಲಿಪೈನ್ಸ್‌ನ ಮಿಂಡಾನಾವೊದಲ್ಲಿ ಶನಿವಾರ 7.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ ಹೇಳಿದೆ. ಭೂಕಂಪನ 63 ಕಿಮೀ (39 ಮೈಲುಗಳು) ಆಳದಲ್ಲಿತ್ತು. ಸಮುದ್ರದಲ್ಲಿ ಸುನಾಮಿ ಏಳುವ ಸಂಭವವಿದ್ದು, ಫಿಲಿಪೈನ್ಸ್ ಮತ್ತು ಜಪಾನ್‌ಗೆ ಅಪ್ಪಳಿಸುವ ನಿರೀಕ್ಷೆಯಿದೆ. ಸುನಾಮಿ ಅಲೆಗಳು ಫಿಲಿಪೈನ್ಸ್ ಅನ್ನು ಮಧ್ಯರಾತ್ರಿಯ ವೇಳೆಗೆ ಅಪ್ಪಳಿಸಬಹುದು ಎಂದು ತಿಳಿದುಬಂದಿದೆ.

Advertisement

ಸುನಾಮಿ ಶೀಘ್ರದಲ್ಲೇ ಫಿಲಿಪೈನ್ಸ್ ಮತ್ತು ಜಪಾನ್‌ಗೆ ಅಪ್ಪಳಿಸುವ ನಿರೀಕ್ಷೆಯಿದೆ. ಫಿಲಿಪೈನ್ ಭೂಕಂಪಶಾಸ್ತ್ರ ಏಜೆನ್ಸಿ ಪ್ರಕಾರ ಸುನಾಮಿ ಅಲೆಗಳು ಫಿಲಿಪೈನ್ಸ್ ಅನ್ನು ಮಧ್ಯರಾತ್ರಿಯ ವೇಳೆಗೆ ಅಪ್ಪಳಿಸಬಹುದು ಮತ್ತು ಗಂಟೆಗಳವರೆಗೆ ಮುಂದುವರಿಯಬಹುದು. ಜಪಾನಿನ ಬ್ರಾಡ್‌ಕಾಸ್ಟರ್ ಎನ್‌ಎಚ್‌ಕೆ, ಒಂದು ಮೀಟರ್ (3 ಅಡಿ) ಎತ್ತರದ ಸುನಾಮಿ ಅಲೆಗಳು ಸ್ವಲ್ಪ ಸಮಯದ ನಂತರ ಭಾನುವಾರದಂದು 1.30 ಕ್ಕೆ ಜಪಾನ್‌ನ ಪಶ್ಚಿಮ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ. ಕಳೆದ ತಿಂಗಳ ಆರಂಭದಲ್ಲಿ ದಕ್ಷಿಣ ಫಿಲಿಪೈನ್ಸ್‌ನಲ್ಲಿ 6.7 ತೀವ್ರತೆ ಭೂಕಂಪದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.

Advertisement
Advertisement
Tags :
LatestNewsNewsKannadaಭೂಕಂಪನಮಿಂಡಾನಾವೊ
Advertisement
Next Article