ಅಕ್ರಮ ಕಲ್ಲುಕೋರೆ : ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ
ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನ ಬಂಧಸಿದ ಹಿನ್ನಲೆ, ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದು ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗುತ್ತಿದ್ದಾರೆ.
03:41 PM May 20, 2024 IST | Nisarga K
ಮಂಗಳೂರು : ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನ ಬಂಧಸಿದ ಹಿನ್ನಲೆ, ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದು ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗುತ್ತಿದ್ದಾರೆ.
Advertisement
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಲೋಕ ಸಭಾ ಅಭ್ಯರ್ಥಿಗಳಾದ ಬ್ರೀಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದಾರೆ.ಪ್ರತಿಭಟನೆ ಮೂಲಕ ಪೊಲೀಸ್ ಇಲಾಖೆ ವಿರುದ್ದ ಅಕ್ರೋಶ ಹೊರಹಾಕಿದ್ದಾರೆ.
Advertisement
Advertisement