ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಫೆ.23 ರಂದು ರಾಜ್ಯದ್ಯಂತ ತೆರೆ ಮೇಲೆ ಬರಲಿದೆ 'ಮತ್ಸ್ಯಗಂಧ'

ದೇವರಾಜ್ ಪೂಜಾರಿ ನಿರ್ದೇಶನದ 'ಮತ್ಸ್ಯಗಂಧ' ಚಿತ್ರ ಫೆಬ್ರವರಿ 23 ರಂದು ರಾಜ್ಯದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
09:53 AM Jan 27, 2024 IST | Ramya Bolantoor

ದೇವರಾಜ್ ಪೂಜಾರಿ ನಿರ್ದೇಶನದ 'ಮತ್ಸ್ಯಗಂಧ' ಚಿತ್ರ ಫೆಬ್ರವರಿ 23 ರಂದು ರಾಜ್ಯದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.  ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಕರಾವಳಿ ಮೀನುಗಾರರ ಸಂಪ್ರದಾಯ ಹಾಗೂ ಹೋರಾಟವನ್ನು ತೋರಿಸಲಾಗಿದೆ.

Advertisement

ಸಹ್ಯಾದ್ರಿ ಪ್ರೊಡಕ್ಷನ್ ಬ್ಯಾನರ್ ನಡಿ ವಿಶ್ವನಾಥ್ ನಿರ್ಮಾಣ ಮಾಡಿದ್ದಾರೆ. ಶ್ರೀನಿವಾಸ್ ಸಂಕಲನ, ಪ್ರವೀಣ್ ಛಾಯಾಗ್ರಹಣ, ಪ್ರಶಾಂತ್ ಸಿದ್ದಿ ಸಂಗೀತ ಸಂಯೋಜನೆ ನೀಡಿದ್ದಾರೆ.

ಭಜರಂಗಿ ಲೋಕಿ, ಶರತ್ ಲೋಹಿತಾಶ್ವ, ಪ್ರಶಾಂತ್ ಸಿದ್ಧಿ, ನಾಗರಾಜ್ ಬೈಂದೂರ್, ಅಶೋಕ್ ಹೆಗಡೆ, ಸತೀಶ್ ಚಂದ್ರ, ಧಿಶಾ ಶೆಟ್ಟಿ, ಅಂಜಲಿ ಪಾಂಡೆ, ಪ್ರತಿಮಾ ನಾಯಕ್, ಗೌತಮ್, ದೀಪಾ ಶ್ರೀನಿವಾಸ್, ಕಾಂತರಾಜ್ ಕಡ್ಡಿಪುಡಿ, ಸೇರಿದಂತೆ ಹಲವರ ತಾರಬಳಗವಿದೆ.

Advertisement

https://www.instagram.com/pruthvi_ambaar_official/?igsh=YzR0dmM2Mm1qYjc3

 

Advertisement
Tags :
filmLatestNewsNewsKannadaಮತ್ಸ್ಯಗಂಧ
Advertisement
Next Article