For the best experience, open
https://m.newskannada.com
on your mobile browser.
Advertisement

ಶ್ರೀರಾಮ ಪ್ರತಿಷ್ಠಾಪನೆ ವೀಕ್ಷಣೆಗೆ ಮಾರಿಷಸ್‌ ಉದ್ಯೋಗಿಗಳಿಗೆ 2 ಗಂಟೆ ಬ್ರೇಕ್

ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾ ಜ.22 ರಂದು ನಡೆಯಲಿದೆ.
09:59 AM Jan 13, 2024 IST | Ramya Bolantoor
ಶ್ರೀರಾಮ ಪ್ರತಿಷ್ಠಾಪನೆ ವೀಕ್ಷಣೆಗೆ ಮಾರಿಷಸ್‌  ಉದ್ಯೋಗಿಗಳಿಗೆ 2 ಗಂಟೆ   ಬ್ರೇಕ್

ಮಾರಿಷಸ್: ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆ ಜ.22 ರಂದು ನಡೆಯಲಿದೆ. ಈ ಕಾರ್ಯಕ್ರಮ ವೀಕ್ಷಿಸಲು ಮಾರಿಷಸ್ ಸರ್ಕಾರವು ಹಿಂದೂ ಧರ್ಮೀಯ ಉದ್ಯೋಗಿಗಳಿಗೆ 2 ಗಂಟೆಗಳ ವಿಶೇಷ ಸಮಯಾವಕಾಶ ನೀಡುವುದಾಗಿ ಪ್ರಕಟಿಸಿದೆ.

Advertisement

ಜ.22 ರಂದು ಎರಡು ಗಂಟೆಗಳ ವಿರಾಮ ನೀಡಬೇಕೆಂದು ಹಿಂದೂ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಮನವಿಗೆ ಮಾರಿಷಸ್ ಸರ್ಕಾರ ಒಪ್ಪಿಗೆ ನೀಡಿದೆ.

ಮಾರಿಷಸ್‌ನನಲ್ಲಿ ಹಿಂದೂ ಧರ್ಮವು ಪ್ರಮುಖ ಸ್ಥಾನವನ್ನು ಹೊಂದಿದೆ. 2011ರ ಅಂಕಿಅಂಶಗಳ ಪ್ರಕಾರ ಹಿಂದೂಗಳು ಸರಿಸುಮಾರು 48.5 ಪ್ರತಿಶತ ಜನಸಂಖ್ಯೆ ಹೊಂದಿದ್ದಾರೆ.

Advertisement

Advertisement
Tags :
Advertisement