ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ ಮ್ಯಾಕ್ಸ್‌ವೆಲ್

ಮ್ಯಾಕ್ಸ್‌ವೆಲ್‌ ತಂಡದ ಕಳಪೆ ಪ್ರದರ್ಶನದ ಹೊಣೆ ಹೊತ್ತು ನಾಯಕತ್ವದಿಂದ ಕೆಳಗಿಳಿಯಲು ಮುಂದಾಗಿದ್ದಾರೆ.
04:31 PM Jan 19, 2024 IST | Ramya Bolantoor

ಮ್ಯಾಕ್ಸ್‌ವೆಲ್‌ ತಂಡದ ಕಳಪೆ ಪ್ರದರ್ಶನದ ಹೊಣೆ ಹೊತ್ತು ನಾಯಕತ್ವದಿಂದ ಕೆಳಗಿಳಿಯಲು ಮುಂದಾಗಿದ್ದಾರೆ. ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಈ ಆವೃತ್ತಿಯ ಬಿಗ್ ಬ್ಯಾಷ್ ಟಿ20 ಲೀಗ್ ಇದೀಗ ಅಂತಿಮ ಹಂತವನ್ನು ತಲುಪಿದೆ.

Advertisement

2018ರಲ್ಲಿ ಈ ತಂಡದ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಈ ಸೀಸನ್​ನ ಲೀಗ್ ಹಂತದಲ್ಲಿ ಮ್ಯಾಕ್ಸ್‌ವೆಲ್ ತಂಡವು ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನವನ್ನು ಗಳಿಸಿತ್ತು.
ಹೋಬರ್ಟ್ ಹರಿಕೇನ್ಸ್ ತಂಡದ ವಿರುದ್ಧ 7 ರನ್ ಅಂತರದ ಸೋಲಿನ ನಂತರ ಮ್ಯಾಕ್ಸ್‌ವೆಲ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.ಲೀಗ್ ಹಂತದ ಕೊನೆಯ 3 ಪಂದ್ಯಗಳನ್ನು ಸೋಲುವ ಮೂಲಕ ತಂಡವು ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿದೆ.

ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡವು ಆಡಿರುವ 10 ಪಂದ್ಯಗಳ ಪೈಕಿ ಈ ತಂಡ 6 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆದಿದ್ದೆ.

Advertisement

ಇದರಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಬ್ರಿಸ್ಬೇನ್ ಹೀಟ್ ಮತ್ತು ಸಿಡ್ನಿ ಸಿಕ್ಸರ್ಸ್ ನಡುವೆ ನಡೆದರೆ, ನಾಕೌಟ್ ಪಂದ್ಯ ಪರ್ತ್ ಸ್ಕಾರ್ಚರ್ಸ್ ಮತ್ತು ಅಡಿಲೇಡ್ ಸ್ಟ್ರೈಕರ್ಸ್ ನಡುವೆ ನಡೆಯಲಿದೆ. ಈ ಋತುವಿನ ಪ್ರಶಸ್ತಿ ಪಂದ್ಯ ಜನವರಿ 24 ರಂದು ನಡೆಯಲಿದೆ.

Advertisement
Tags :
cricketLatestNewsmaxwelNewsKannada
Advertisement
Next Article