ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು

ಮಾಲ್ಡೀವ್ಸ್   ಅಧ್ಯಕ್ಷ ಮೊಹಮ್ಮದ್ ಮುಯಿಝು  ಅವರ ಪಕ್ಷಕ್ಕೆ ಮೇಯರ್‌ ಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದ್ದು, ಭಾರತದ ಪರ ನಿಲುವು ಹೊಂದಿರುವ ಪಕ್ಷ ಜಯಗಳಿಸಿದೆ.
08:52 AM Jan 15, 2024 IST | Ramya Bolantoor

ಮಾಲೆ:    ಮಾಲ್ಡೀವ್ಸ್   ಅಧ್ಯಕ್ಷ ಮೊಹಮ್ಮದ್ ಮುಯಿಝು  ಅವರ ಪಕ್ಷಕ್ಕೆ ಮೇಯರ್‌ ಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದ್ದು, ಭಾರತದ ಪರ ನಿಲುವು ಹೊಂದಿರುವ ಪಕ್ಷ ಜಯಗಳಿಸಿದೆ.

Advertisement

ಮಾಲೆಯ ಮೇಯರ್‌ ಚುನಾವಣೆಯಲ್ಲಿ ಸದ್ಯ ವಿರೋಧ ಪಕ್ಷವಾಗಿರುವ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ   ಭರ್ಜರಿ ಜಯ ಸಾಧಿಸಿದೆ.

ಈ ಮೊದಲು ಮೊಹಮ್ಮದ್ ಮುಯಿಝು ಅವರು ಮೇಯರ್‌ ಆಗಿ ಆಯ್ಕೆಯಾಗಿದ್ದರು. ಅಧ್ಯಕ್ಷರಾಗಿ ನೇಮಕವಾದ ಬಳಿಕ ಮೇಯರ್‌ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಉಪ ಚುನಾವಣೆ ನಡೆದಿತ್ತು.

Advertisement

 

Advertisement
Tags :
LatestNewsNewsKannadaಮಾಲೆ
Advertisement
Next Article