For the best experience, open
https://m.newskannada.com
on your mobile browser.
Advertisement

ಐಶಾರಾಮಿ ಕಾರು ಖರೀದಿಸಿದ ಪ್ಯಾನ್ ಇಂಡಿಯಾ ನಟಿ ಪ್ರಿಯಾಮಣಿ

ಪ್ಯಾನ್ ಇಂಡಿಯಾ ನಟಿ ಪ್ರಿಯಾಮಣಿ ಎರಡು ದಶಕಕ್ಕೂ ಹೆಚ್ಚು ಸಮಯದಿಂದ ನಟನೆಯಲ್ಲಿ ತೊಡಗಿಸಿಕೊಂಡಿದ್ದು, ಈಗಲೂ ಸಾಲು-ಸಾಲು ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.
07:11 AM Feb 25, 2024 IST | Gayathri SG
ಐಶಾರಾಮಿ ಕಾರು ಖರೀದಿಸಿದ ಪ್ಯಾನ್ ಇಂಡಿಯಾ ನಟಿ ಪ್ರಿಯಾಮಣಿ

ಪ್ಯಾನ್ ಇಂಡಿಯಾ ನಟಿ ಪ್ರಿಯಾಮಣಿ ಎರಡು ದಶಕಕ್ಕೂ ಹೆಚ್ಚು ಸಮಯದಿಂದ ನಟನೆಯಲ್ಲಿ ತೊಡಗಿಸಿಕೊಂಡಿದ್ದು, ಈಗಲೂ ಸಾಲು-ಸಾಲು ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

Advertisement

ಇದೀಗ ಪ್ರಿಯಾಮಣಿ ಐಶಾರಾಮಿ ಮರ್ಸಿಡೀಸ್ ಬೆಂಜ್ ನ ಜಿಎಲ್​ಸಿ ಕಾರನ್ನು ಖರೀದಿ ಮಾಡಿದ್ದಾರೆ. ತಮ್ಮ ಪತಿ ಮುಸ್ತಾಫಾ ರಾಜಾ, ಅತ್ತೆಯೊಟ್ಟಿಗೆ ಮರ್ಸಿಡೀಜ್ ಬೆಂಜ್ ಶೋರೂಂಗೆ ಬಂದು ಮೆಚ್ಚಿನ ಕಾರನ್ನು ಖರೀದಿ ಮಾಡಿದ್ದಾರೆ.

ಅರಿಶಿಣ-ಕುಂಕುಮವಿಟ್ಟು, ತೆಂಗಿನ ಕಾಯಿ ಒಡೆದು, ಹಾರ ಹಾಕಿ ಕಾರಿಗೆ ಪೂಜೆ ಮಾಡಿ ಕಾರನ್ನು ಕೊಂಡೊಯ್ದಿದ್ದು, ಇದೀಗ ಪ್ರಿಯಾಮಣಿ ಕಾರು ಖರೀದಿ ಮಾಡಿರುವ ಚಿತ್ರಗಳನ್ನು ಮರ್ಸಿಡೀಜ್ ಬೆಂಜ್ ಇಂಡಿಯಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ.

Advertisement

Advertisement
Tags :
Advertisement