For the best experience, open
https://m.newskannada.com
on your mobile browser.
Advertisement

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ : ಏಪ್ರಿಲ್ 26ಕ್ಕೆ ತಡರಾತ್ರಿವರೆಗೂ ಸೇವೆ ವಿಸ್ತರಣೆ

ಲೋಕಸಭಾ ಚುನಾವಣಾ ಹಿನ್ನಲೆ ಏಪ್ರಿಲ್‌ 26 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಈ ಸಂಬಂಧ ಪ್ರಯಾಣಿಕರಿಗೆ ಅನುಕೂಲ ಆಗಲೆಂದು ನಮ್ಮ ಮೆಟ್ರೋ ಇದೀಗ ಸಿಹಿ ಸುದ್ದಿ ನೀಡಿದೆ. 26 ರಂದು ತನ್ನ ಸೇವಾ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ನೀಡಿದೆ.
05:41 PM Apr 24, 2024 IST | Nisarga K
ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌   ಏಪ್ರಿಲ್ 26ಕ್ಕೆ ತಡರಾತ್ರಿವರೆಗೂ ಸೇವೆ ವಿಸ್ತರಣೆ
ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ : ಏಪ್ರಿಲ್ 26ಕ್ಕೆ ತಡರಾತ್ರಿವರೆಗೂ ಸೇವೆ ವಿಸ್ತರಣೆ

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನಲೆ ಏಪ್ರಿಲ್‌ 26 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಈ ಸಂಬಂಧ ಪ್ರಯಾಣಿಕರಿಗೆ ಅನುಕೂಲ ಆಗಲೆಂದು ನಮ್ಮ ಮೆಟ್ರೋ ಇದೀಗ ಸಿಹಿ ಸುದ್ದಿ ನೀಡಿದೆ. 26 ರಂದು ತನ್ನ ಸೇವಾ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ನೀಡಿದೆ.

Advertisement

26 ನಡೆಯಲಿರುವ ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗಲೆಂದು ಮೆಟ್ರೋ ಸಮಯದಲ್ಲಿ ವಿಸ್ತರಿಸಲಾಗಿದ್ದು ಎಲ್ಲ 4 ಟರ್ಮಿನಲ್‌ಗಳಿಂದ ಕೊನೆಯ ರೈಲು ಸೇವೆ ರಾತ್ರಿ 11.55ಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement
Tags :
Advertisement