For the best experience, open
https://m.newskannada.com
on your mobile browser.
Advertisement

ಕಾರೆಹಳ್ಳಿ ಹರಿಹರೇಶ್ವರ ದೇವಳಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗುತ್ತಿಬಸವೇಶ್ವೇರ ದೇವಸ್ಥಾನದಲ್ಲಿ ಎಣ್ಣೆ ಪಾರ್ಟಿ ಮಾಡಿದ ವಿಚಾರ ರಾಜ್ಯಮಟ್ಟದ ಸುದ್ದಿಯಾಗಿತ್ತು. ಇದೀಗ ಅಂತಹುದೇ ಖೇದಕರ ಸುದ್ದಿಯೊಂದು ಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾರೆಹಳ್ಳಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
03:26 PM Dec 26, 2023 IST | Gayathri SG
ಕಾರೆಹಳ್ಳಿ ಹರಿಹರೇಶ್ವರ ದೇವಳಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿತ್ರದುರ್ಗ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗುತ್ತಿಬಸವೇಶ್ವೇರ ದೇವಸ್ಥಾನದಲ್ಲಿ ಎಣ್ಣೆ ಪಾರ್ಟಿ ಮಾಡಿದ ವಿಚಾರ ರಾಜ್ಯಮಟ್ಟದ ಸುದ್ದಿಯಾಗಿತ್ತು. ಇದೀಗ ಅಂತಹುದೇ ಖೇದಕರ ಸುದ್ದಿಯೊಂದು ಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾರೆಹಳ್ಳಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Advertisement

ಸೋಮವಾರ (ಡಿ.26) ರಾತ್ರಿ ದುಷ್ಕರ್ಮಿಗಳು ದೇಗುಲಕ್ಕೆ ಬೆಂಕಿ‌ ಹಚ್ಚಿದ್ದಾರೆ. ಬೆಂಕಿಯಿಟ್ಟ ದುಷ್ಕರ್ಮಿಗಳ ಬಂಧನಕ್ಕೆ ಭಕ್ತರು ಆಗ್ರಹಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement
Tags :
Advertisement