ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ 'ವಿಕಸಿತ ಭಾರತ ಸಂಕಲ್ಪ ಯಾತ್ರೆ'ಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಬಳಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಚಾಲನೆ ನೀಡಿದರು.
01:02 PM Dec 07, 2023 IST | Ashika S

ಉಡುಪಿ: ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ "ವಿಕಸಿತ ಭಾರತ ಸಂಕಲ್ಪ ಯಾತ್ರೆ"ಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಬಳಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಚಾಲನೆ ನೀಡಿದರು.

Advertisement

ಇದೇ ಸಂದರ್ಭದಲ್ಲಿ ಶಾಸಕರು ಫಲಾನುಭವಿಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಕೆನರಾ ಬ್ಯಾಂಕ್ ನ ಹಿರಿಯಡಕ ಶಾಖೆಯ ಪ್ರಬಂಧಕ ಅವಿನಾಶ್ ಕಿಣಿ ಉಪಸ್ಥಿತರಿದ್ದರು.

Advertisement

Advertisement
Tags :
LatetsNewsNewsKannadaಗುರ್ಮೆ ಸುರೇಶ್ ಶೆಟ್ಟಿಯಾತ್ರೆವಿಕಸಿತ ಭಾರತಸಂಕಲ್ಪ
Advertisement
Next Article