ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶಾಸಕ ವಿ.ಸುನಿಲ್ ಕುಮಾರ್ ಪೊಲೀಸ್ ವಶಕ್ಕೆ

ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡರು.
10:07 AM Jan 04, 2024 IST | Ashitha S

ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡರು.

Advertisement

ಪ್ರತಿಭಟನೆ ವೇಳೆ ಸುನೀಲ್ ಕುಮಾರ್ ಅವರು ‘ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರವನ್ನು ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ‌ಹೊರಹಾಕಿದರು.‌‌

31 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಎಂಬುವವರನ್ನು ಬಂಧನ ಮಾಡಲಾಗಿದೆ. ಇವರ ವಿರುದ್ಧ ಗಲಭೆ ದೊಂಬಿ, ಅಬಕಾರಿ ಕೇಸ್‌, ಜೂಜಾಟ ಪ್ರಕರಣಗಳು ಇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಇವರ ಬಂಧನ ಏಕೆ ಎಂದು ಬಿಜೆಪಿ ಪ್ರಶ್ನಿಸುತ್ತಿದೆ.

Advertisement

 

Advertisement
Tags :
BJPBreakingNewsCongressGOVERNMENTindiaKARNATAKALatestNewsNewsKannadaಬಿಜೆಪಿಬೆಂಗಳೂರುವಿ. ಸುನಿಲ್ ಕುಮಾರ್
Advertisement
Next Article