ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಮಲಲ್ಲಾ ಪ್ರಾಣ ಪ್ರತಿಷ್ಠಾನೆ: ಇದು ಭಾವನಾತ್ಮಕ ಕ್ಷಣ ಎಂದ ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ಅದ್ಧೂರಿ ಆಚರಣೆಗಳ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರಕ್ಕೆ ಆಗಮಿಸಿದರು. ರಾಮಮಂದಿರದೊಳಗೆ ಬಂದ ಪ್ರಧಾನಮಂತ್ರಿ ಅವರು ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ 'ಸಂಕಲ್ಪ' ತೆಗೆದುಕೊಂಡರು.
01:53 PM Jan 22, 2024 IST | Ashitha S

ಅಯೋಧ್ಯೆ: ಅಯೋಧ್ಯೆಯಲ್ಲಿ ಅದ್ಧೂರಿ ಆಚರಣೆಗಳ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು(ಜ.22) ಇಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರಕ್ಕೆ ಆಗಮಿಸಿದರು. ರಾಮಮಂದಿರದೊಳಗೆ ಬಂದ ಪ್ರಧಾನಮಂತ್ರಿ ಅವರು ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ 'ಸಂಕಲ್ಪ' ತೆಗೆದುಕೊಂಡರು.

Advertisement

ನರೇಂದ್ರ ಮೋದಿ ಅವರು ಸಮಾರಂಭಕ್ಕಾಗಿ ಪೂಜೆ ಸಾಮಾಗ್ರಿಗಳನ್ನು ಹೊತ್ತು ರಾಮಮಂದಿರ ಆವರಣವನ್ನು ಪ್ರವೇಶಿಸಿದರು. ಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದಿದ್ದು, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉಪಸ್ಥಿತರಿದ್ದರು. ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಅಸಾಧಾರಣ ಮತ್ತು ಭಾವನಾತ್ಮಕ ಕ್ಷಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

Read More:

ಅಯೋಧ್ಯೆಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ

 

Advertisement
Tags :
indiaLatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿರಾಮಲಲ್ಲಾ
Advertisement
Next Article