ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಯುಗಾದಿ ಹಬ್ಬಕ್ಕೆ ಪ್ರಧಾನಿ ಮೋದಿ ಅವರು ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಯುಗಾದಿ ಸಂತೋಷ, ಭರವಸೆ ಹಾಗೂ ಹೊಸ ಆರಂಭದ ಹಬ್ಬವಾಗಿದ್ದು, ವಿವಿಧ ಆಚರಣೆಗಳು ಮತ್ತು ವಿಶಿಷ್ಟವಾದ ಸಂಪ್ರದಾಯಗಳೊಂದಿಗೆ ಆಚರಿಸಲಾಗುತ್ತದೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ.
10:17 AM Apr 09, 2024 IST | Ashitha S

ದೆಹಲಿ: ಯುಗಾದಿ ಹಬ್ಬಕ್ಕೆ ಪ್ರಧಾನಿ ಮೋದಿ ಅವರು ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಯುಗಾದಿ ಸಂತೋಷ, ಭರವಸೆ ಹಾಗೂ ಹೊಸ ಆರಂಭದ ಹಬ್ಬವಾಗಿದ್ದು, ವಿವಿಧ ಆಚರಣೆಗಳು ಮತ್ತು ವಿಶಿಷ್ಟವಾದ ಸಂಪ್ರದಾಯಗಳೊಂದಿಗೆ ಆಚರಿಸಲಾಗುತ್ತದೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ.

Advertisement

ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲೂ ನಿಮಗೆ ಸಂತೋಷ ತರಲಿ ಎಂದು ಹಾರೈಸಿದ್ದಾರೆ.

Advertisement

ಪ್ರಧಾನಿ ಮತ್ತೊಂದು ಪೋಸ್ಟ್​ನಲ್ಲಿ ದೇಶದ ನನ್ನ ಎಲ್ಲಾ ಕುಟುಂಬ ಸದಸ್ಯರಿಗೆ ಚೈತ್ರ ನವರಾತ್ರಿಯ ಶುಭಾಶಯಗಳು ಎಂದು ಬರೆದಿದ್ದಾರೆ. ಶಕ್ತಿಯ ಆರಾಧನೆಯ ಈ ಮಹಾ ಹಬ್ಬವು ಎಲ್ಲರಿಗೂ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ ಎಂದು ನಾವು ಬಯಸುತ್ತೇವೆ ಎಂದಿದ್ದಾರೆ.

 

 

Advertisement
Tags :
GOVERNMENTindiaKARNATAKANewsKarnatakaUgadiWISHESಪ್ರಧಾನಿ ನರೇಂದ್ರ ಮೋದಿ
Advertisement
Next Article