ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಜ್ವಲ್ ರೇವಣ್ಣನ ಗೆ ಕಠಿಣಾತಿ ಕಠಿಣ ಶಿಕ್ಷೆ ನೀಡಬೇಕು; ಪ್ರಧಾನಿ ಮೋದಿ

ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ ಖಾಸಗಿ ಚಾನಲ್ ಗೆ ನೀಡಿದ ಸಂದರ್ಶನದಲ್ಲಿ ಪ್ರಜ್ವಲ್ ಕೇಸ್ ಬಗ್ಗೆ ಮೋದಿ ಪ್ರತಿಕ್ರಿಯಿಸಿದ್ದಾರೆ.
10:06 AM May 07, 2024 IST | Ashitha S

ನವದೆಹಲಿ: ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ ಖಾಸಗಿ ಚಾನಲ್ ಗೆ ನೀಡಿದ ಸಂದರ್ಶನದಲ್ಲಿ ಪ್ರಜ್ವಲ್ ಕೇಸ್ ಬಗ್ಗೆ ಮೋದಿ ಪ್ರತಿಕ್ರಿಯಿಸಿದ್ದಾರೆ.

Advertisement

‘ಕಾನೂನು ಸುವ್ಯವಸ್ಥೆ ರಾಜ್ಯಗಳ ವಿಷಯವಾಗಿದೆ. ಪಶ್ಚಿಮ ಬಂಗಾಳ , ಆಂಧ್ರಪ್ರದೇಶ, ಗುಜರಾತ್, ತೆಲಂಗಾಣದಲ್ಲೇ ಆಗಲಿ ಕಾನೂನು ಸುವ್ಯವಸ್ಥೆ ರಾಜ್ಯಗಳ ವಿಷಯವಾಗಿದೆ. ಕರ್ನಾಟಕದಲ್ಲೂ ಕಾನೂನು ಸುವ್ಯವಸ್ಥೆ ರಾಜ್ಯಗಳ ವಿಷಯವಾಗಿದೆ’ ಎಂದು ಹೇಳಿದ್ದಾರೆ.

ಬಳಿಕ ಮಾತು ಮುಂದುವರಿಸಿದ ಅವರು, ‘ಕರ್ನಾಟಕ ರಾಜ್ಯ ಸರ್ಕಾರವೇ ಕ್ರಮ ಕಠಿಣ ಕ್ರಮ ಕೈಗೊಳ್ಳಬೇಕು. ಈ 2,979 ಸಾವಿರ ವಿಡಿಯೋಗಳನ್ನು ಒಂದೇ ದಿನ ಮಾಡಿಲ್ಲ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದಾಗ ರೇಕಾರ್ಡ್​ ಮಾಡಿರುವ ವಿಡಿಯೋ ಇದು. ಆರೋಪಿಯ ಮೇಲೆ ರಾಜ್ಯ ಸರ್ಕಾರ ನಿಗಾ ವಹಿಸಬೇಕಿತ್ತು ಎಂದು ಹೇಳಿದ್ದಾರೆ.

Advertisement

Advertisement
Tags :
BJPCongressJDSPrajwalRevannaನವದೆಹಲಿಪ್ರಧಾನಿ ನರೇಂದ್ರ ಮೋದಿಬೆಂಗಳೂರು
Advertisement
Next Article