ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಏಪ್ರಿಲ್‌ 14 ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಚಾರ ನಡೆಯುತ್ತಿದ್ದು, ಸಮಾವೇಶಗಳು, ಸಭೆಗಳು, ರ‍್ಯಾಲಿಗಳು ಹಾಗೂ ರೋಡ್‌ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಇದೀಗ ಏಪ್ರಿಲ್ 14ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ವೇಳೆ ರೋಡ್‌ ಶೋ ಸಹ ನಡೆಯಲಿದೆ.
03:07 PM Apr 07, 2024 IST | Chaitra Kulal

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಚಾರ ನಡೆಯುತ್ತಿದ್ದು, ಸಮಾವೇಶಗಳು, ಸಭೆಗಳು, ರ‍್ಯಾಲಿಗಳು ಹಾಗೂ ರೋಡ್‌ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಇದೀಗ ಏಪ್ರಿಲ್ 14ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ವೇಳೆ ರೋಡ್‌ ಶೋ ಸಹ ನಡೆಯಲಿದೆ.

Advertisement

ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶವನ್ನು ನಡೆಸಲಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಯಲಿದ್ದು,  ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರ ಒಳಗೊಂಡಂತೆ ರೋಡ್ ಶೋವನ್ನು ಆಯೋಜನೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿಯು ಇಂದು ರೋಡ್ ಮ್ಯಾಪ್ ಅನ್ನು ಸಿದ್ಧಪಡಿಸಲಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Advertisement
Advertisement
Tags :
ElectionsKARNATAKALatestNewsLok SabhModiNewsKarnatakapromotion
Advertisement
Next Article