ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಜ್ಜಯಿನಿ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಮೋದಿ

ಸಿಕಂದರಾಬಾದ್‌ನ ಉಜ್ಜಯಿನಿ ಮಹಾಕಾಳಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಅವರು ಇಂದು( ಮಾ.05) ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
04:26 PM Mar 05, 2024 IST | Ashitha S

ಹೈದರಾಬಾದ್: ಸಿಕಂದರಾಬಾದ್‌ನ ಉಜ್ಜಯಿನಿ ಮಹಾಕಾಳಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಅವರು ಇಂದು( ಮಾ.05) ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Advertisement

ಈ ಸಂಬಂಧ ಎಕ್ಸ್‌ನಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

'ದೇಶದ ಜನರ ಯೋಗಕ್ಷೇಮ, ಉತ್ತಮ ಆರೋಗ್ಯ ಹಾಗೂ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಪ್ರಧಾನಿ ಮೋದಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ದೇವಾಲಯದ ಅರ್ಚಕರು ಮೋದಿಯವರಿಗೆ ದೇವಿಯ ಫೋಟೊವನ್ನು ಉಡುಗೊರೆಯಾಗಿ ನೀಡಿದರು.

Advertisement

ನಂತರ ಸಂಗಾರೆಡ್ಡಿ ಜಿಲ್ಲೆಯಲ್ಲಿ ₹7,200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದರು ಹಾಗೂ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.

Advertisement
Tags :
indiaModiNewsKannadaUjjainಮಂಗಳೂರು
Advertisement
Next Article