ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇನ್ನು'ಮನ್ ಕಿ ಬಾತ್' ಮಾಡುವುದಿಲ್ಲ ಎಂದ ಮೋದಿ: ಯಾಕೆ?

ಪ್ರಧಾನಿ ಮೋದಿ ಅವರು ತಮ್ಮ ನೆಚ್ಚಿನ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ದೇಶವಾಸಿಗಳೊಂದಿಗೆ ಸಂವಾದ ನಡೆಸಿದರು.
05:09 PM Feb 25, 2024 IST | Ashitha S

ನವದೆಹಲಿ: ಪ್ರಧಾನಿ ಮೋದಿ ಅವರು ತಮ್ಮ ನೆಚ್ಚಿನ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ದೇಶವಾಸಿಗಳೊಂದಿಗೆ ಸಂವಾದ ನಡೆಸಿದರು.

Advertisement

ಈ ಸಂದರ್ಭದಲ್ಲಿ ಅವರು ಡ್ರೋನ್ ದೀದಿ ಯೋಜನೆಯ ಬಗ್ಗೆಯೂ ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ದೀದಿ ಡ್ರೋನ್ ಕುರಿತು ಚರ್ಚೆ ನಡೆಯುತ್ತಿದೆ. ಎಲ್ಲಾ ಕ್ಷೇತ್ರದಲ್ಲೂ ಮಹಿಳಾ ಶಕ್ತಿ ಮುಂದಿದೆ. ‘ಕೆಲವು ದಿನಗಳಲ್ಲಿ ಅಂದರೆ ಮಾರ್ಚ್ 8 ರಂದು ನಾವು ಮಹಿಳಾ ದಿನವನ್ನು ಆಚರಿಸುತ್ತೇವೆ. ಈ ವಿಶೇಷ ದಿನವು ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆಯನ್ನು ವಂದಿಸಲು ಅವಕಾಶವನ್ನು ಒದಗಿಸುತ್ತದೆ ಎಂದರು.

ಸಂವಾದದ ಕೊನೆಯಲ್ಲಿ ಮಾರ್ಚ್ ತಿಂಗಳಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮುಂದಿನ ಮೂರು ತಿಂಗಳ ಕಾಲ ಮನ್ ಕಿ ಬಾತ್ ಕಾರ್ಯಕ್ರಮವನ್ನು ಪ್ರಸಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Advertisement

 

Advertisement
Tags :
BJPGOVERNMENTindiaLatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿಮನ್ ಕಿ ಬಾತ್
Advertisement
Next Article