ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಕ್ಕಳ ಆರೈಕೆಗೆ ಪತ್ನಿಗೆ ಮಾಸಿಕ ಹಣ ನೀಡಬೇಕು : ಹೈಕೋರ್ಟ್‌ ಆದೇಶ

ಆಗಿನ ಕಾಲಕ್ಕೆ ಹೋಲಿಸಿದರೆ ಈಗಿನ ಬಹಳಷ್ಟು ಹೆಣ್ಣು ಮಕ್ಕಳು ಶಿಕ್ಷಿತರೆ. ತಮ್ಮ ತಮ್ಮ ಜೀವನವನ್ನು ಅವರೇ ರೂಪಿಸಿಕೊಳ್ಳುವ ಸಾಮರ್ಥ್ಯ ಅವರಿಗಿದೆ. ಆದರೆ ಮದುವೆ ನಂತರ ತಮ್ಮ ಮಕ್ಕಳ ಆರೈಕೆಯ ಕಾರಣ ಅವರು ದುಡಿಯಲು ಅರ್ಹರಿದ್ದರು ಮನೆ ಮತ್ತು ಮಕ್ಕಳ ಜವಾಬ್ದಾರಿ ಅವರನ್ನು ಕಟ್ಟು ಹಾಕಿದೆ. ಹೀಗಿರುವಾಗ ಕೆಲಸ ಬಿಟ್ಟು ದಿನ ಪೂರ್ತಿ ಮಕ್ಕಳನ್ನು ನೋಡಿಕೊಳ್ಳುವ ಹೆಂಡತಿಗೆ ಪತಿ ಜೀವನಾಂಶದಂತೆ ಪ್ರತಿ ತಿಂಗಳು ಸಂಬಳ ನೀಡಬೇಕು ಎಂದು ಕರ್ನಾಟಕ ಹೈ ಕೋರ್ಟ್ ತಿಳಿಸಿದೆ. ಮಾಸಿಕ 36,000 ರೂ. ಪಾವತಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಸೂಚಿಸಿದ್ದಾರೆ.
10:13 AM Mar 04, 2024 IST | Nisarga K
ಮಕ್ಕಳ ದಿನಪೂರ್ತಿ ಆರೈಕೆಗೆ ಪತ್ನಿಗೆ ಮಾಸಿಕ ಹಣ ನೀಡಬೇಕು : ಹೈಕೋರ್ಟ್‌ ಆದೇಶ

ಬೆಂಗಳೂರು:  ಆಗಿನ ಕಾಲಕ್ಕೆ ಹೋಲಿಸಿದರೆ ಈಗಿನ ಬಹಳಷ್ಟು ಹೆಣ್ಣು ಮಕ್ಕಳು ಶಿಕ್ಷಿತರೆ. ತಮ್ಮ ತಮ್ಮ ಜೀವನವನ್ನು ಅವರೇ ರೂಪಿಸಿಕೊಳ್ಳುವ ಸಾಮರ್ಥ್ಯ ಅವರಿಗಿದೆ. ಆದರೆ ಮದುವೆ ನಂತರ ತಮ್ಮ ಮಕ್ಕಳ ಆರೈಕೆಯ ಕಾರಣ ಅವರು ದುಡಿಯಲು ಅರ್ಹರಿದ್ದರು ಮನೆ ಮತ್ತು ಮಕ್ಕಳ ಜವಾಬ್ದಾರಿ ಅವರನ್ನು ಕಟ್ಟು ಹಾಕಿದೆ. ಹೀಗಿರುವಾಗ ಕೆಲಸ ಬಿಟ್ಟು ದಿನ ಪೂರ್ತಿ ಮಕ್ಕಳನ್ನು ನೋಡಿಕೊಳ್ಳುವ ಹೆಂಡತಿಗೆ ಪತಿ ಜೀವನಾಂಶದಂತೆ ಪ್ರತಿ ತಿಂಗಳು ಸಂಬಳ ನೀಡಬೇಕು ಎಂದು ಕರ್ನಾಟಕ ಹೈ ಕೋರ್ಟ್ ತಿಳಿಸಿದೆ. ಮಾಸಿಕ 36,000 ರೂ. ಪಾವತಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಸೂಚಿಸಿದ್ದಾರೆ.

Advertisement

ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಪತ್ನಿಯನ್ನು ತನ್ನ ಉಪನ್ಯಾಸಕ ಹುದ್ದೆ ತೊರೆಯುವಂತೆ ಮಾಡಿದ ಪತಿಯ ವಾದ ವನ್ನು ತಳ್ಳಿಹಾಕಿದ ಕರ್ನಾಟಕ ಹೈಕೋರ್ಟ್‌ ನ್ನ ಪತ್ನಿಗೆ ಮಾಸಿಕ 36,000 ರೂ. ಜೀವನಾಂಶ ನೀಡುವಂತೆ ಸೂಚಿಸಿದೆ. ಕೆನರಾ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಪತಿಗೆ ಮಾಸಿಕ 36,000 ರೂ. ಪಾವತಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಸೂಚಿಸಿದ್ದಾರೆ.

ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಪತ್ನಿಯನ್ನು ತನ್ನ ಉಪನ್ಯಾಸಕ ಹುದ್ದೆ ತೊರೆಯುವಂತೆ ಮಾಡಿದ ಪತಿಯ ವಾದ ವನ್ನು ತಳ್ಳಿಹಾಕಿದ ಕರ್ನಾಟಕ ಹೈಕೋರ್ಟ್‌ ನ್ನ ಪತ್ನಿಗೆ ಮಾಸಿಕ 36,000 ರೂ. ಜೀವನಾಂಶ ನೀಡುವಂತೆ ಸೂಚಿಸಿದೆ. ಕೆನರಾ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಪತಿಗೆ ಮಾಸಿಕ 36,000 ರೂ. ಪಾವತಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಸೂಚಿಸಿದ್ದಾರೆ.

Advertisement

ಹೆಂಡತಿಯು ಸೋಮಾರಿಯಾಗಿದ್ದಾಳೆ. ಹೀಗಾಗಿ ಆಕೆ ಕೆಲಸಕ್ಕೆ ಹೋಗುತ್ತಿಲ್ಲ ಎಂಬ ಪತಿಯ ವಾದವನ್ನು ಉಲ್ಲೇಖಿಸಿದ ನ್ಯಾಯಾಲಯ, ಇದು ಅಸಂಬದ್ಧವಾಗಿದೆ. ಹೆಂಡತಿ ಅರ್ಹತೆ ಹೊಂದಿರುವುದರಿಂದ, ಯಾವುದೇ ಜೀವನಾಂಶವನ್ನು ಪಡೆಯಲು ಹೆಂಡತಿ ಅನರ್ಹ ಎಂದು ಹೇಳಲಾಗುವುದಿಲ್ಲ. ಪ್ರತಿ ಪ್ರಕರಣವನ್ನು ಅರ್ಹತೆಯ ಮೇಲೆ ಪರಿಗಣಿಸಬೇಕು. ಹೆಂಡತಿ, ಗೃಹಿಣಿ ಮತ್ತು ತಾಯಿಯಾಗಿ, ವಿಶ್ರಾಂತಿ ಇಲ್ಲದೆ ಗಡಿಯಾರದಂತೆ ಕೆಲಸ ಮಾಡುತ್ತಾಳೆ. ಅದರಲ್ಲೂ ಮಕ್ಕಳನ್ನು ನೋಡಿಕೊಳ್ಳುವುದು ಪೂರ್ಣ ಸಮಯದ ಕೆಲಸ ಎಂದು ನ್ಯಾಯಾಲಯ ಹೇಳಿದೆ.

Advertisement
Tags :
CHILDRENSHIGH COURThusbandLatestNewsNewsKannadaORDERSALARYWIFEಬೆಂಗಳೂರು
Advertisement
Next Article