ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ

ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಬಜರಂಗದಳ ಕಾರ್ಯಕರ್ತರು ಅನ್ಯಕೋಮಿನ ಜೋಡಿ ಮೇಲೆ ದಾಳಿ ಮಾಡಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ ನಡೆದಿದೆ.
06:40 AM Dec 23, 2023 IST | Ashika S

ಮಂಗಳೂರು: ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿ ಬಜರಂಗದಳ ಕಾರ್ಯಕರ್ತರು ಅನ್ಯಕೋಮಿನ ಜೋಡಿ ಮೇಲೆ ದಾಳಿ ಮಾಡಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ ನಡೆದಿದೆ.

Advertisement

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ ನಡೆದಿದೆ. ಅನ್ಯಕೋಮಿನ ಜೋಡಿ ಮೇಲೆ ಹಿಂದೂ ಕಾರ್ಯಕರ್ತರಿಂದ ದಾಳಿ ಮಾಡಿರುವಂತಹ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.

ಅನ್ಯಕೋಮಿನ ಯುವಕನ ಜತೆ ಮಿಲಾಗ್ರಿಸ್ ಬಳಿ ಯುವತಿ ನಿಂತಿದ್ದಾಳೆ. ಈ ವೇಳೆ ಹಿಂದೂ ಕಾರ್ಯಕರ್ತರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸುತ್ತಿದ್ದಂತೆ ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ ಕಾರ್ಯಕರ್ತರು ಸ್ಥಳದಿಂದ ಪರಾರಿ ಆಗಿದ್ದಾರೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
LatetsNewsNewsKannadaಅನ್ಯಕೋಮಿನಕಾರ್ಯಕರ್ತರುದಾಳಿಬಜರಂಗದಳಮೋರ್ಗನ್ಸ್ ಗೇಟ್
Advertisement
Next Article