ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಗ್‌ ಬ್ರೇಕಿಂಗ್‌: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ ಪ್ರಕರಣ ಮರುಕಳಿಸಿದೆ. ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ಜೊತೆಯಾಗಿ ಸ್ಕೂಟರ್‌ ನಲ್ಲಿ ಹೋಗುತ್ತಿದ್ದರು. ಇದನ್ನ ನೋಡಿದ ಬಜರಂಗದಳ ಕಾರ್ಯಕರ್ತರು ಜೋಡಿಯನ್ನು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡರು. ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
09:56 PM Nov 27, 2023 IST | Umesha HS

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ ಗಿರಿ ಪ್ರಕರಣ ಮರುಕಳಿಸಿದೆ. ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ಜೊತೆಯಾಗಿ ಸ್ಕೂಟರ್‌ ನಲ್ಲಿ ಹೋಗುತ್ತಿದ್ದರು. ಇದನ್ನ ನೋಡಿದ ಬಜರಂಗದಳ ಕಾರ್ಯಕರ್ತರು ಜೋಡಿಯನ್ನು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡರು.

Advertisement

ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

Advertisement
Advertisement
Tags :
mangaloremoralPOLICEreligionUDUPIನೈತಿಕ ಪೊಲೀಸರುಪೊಲೀಸರುಸರ್ಕಾರ
Advertisement
Next Article