ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗಾಜಾಪಟ್ಟಿ ಮೇಲೆ ಇಸ್ರೇಲ್‌ ದಾಳಿ: 175ಕ್ಕೂ ಹೆಚ್ಚು ಸಾವು

ಗಾಜಾ ಪಟ್ಟಿಯಲ್ಲಿ ಹಮಾಸ್‌ ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಅಂತ್ಯಗೊಂಡಿದ್ದು, ಗಾಜಾದಲ್ಲಿ ಮತ್ತೆ ಘರ್ಷಣೆ ಪ್ರಾರಂಭವಾಗಿದೆ. ಅದರಂತೆ ಶುಕ್ರವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ 175ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳಾಗಿವೆ.
08:12 AM Dec 02, 2023 IST | Ashika S

ಜೆರುಸಲೇಂ: ಗಾಜಾ ಪಟ್ಟಿಯಲ್ಲಿ ಹಮಾಸ್‌ ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಅಂತ್ಯಗೊಂಡಿದ್ದು, ಗಾಜಾದಲ್ಲಿ ಮತ್ತೆ ಘರ್ಷಣೆ ಪ್ರಾರಂಭವಾಗಿದೆ. ಅದರಂತೆ ಶುಕ್ರವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ 175ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳಾಗಿವೆ.

Advertisement

ದಿನದ ಹಿಂದೆ, ಇಸ್ರೇಲ್ ರಕ್ಷಣಾ ಪಡೆಗಳು ಗಾಜಾ ಪಟ್ಟಿಯಲ್ಲಿ ಹಮಾಸ್ ಉಗ್ರರ ವಿರುದ್ಧ ದಾಳಿಯನ್ನು ಪುನರಾರಂಭಿಸಿದೆ ಎಂದು ಗಾಜಾ ಪಟ್ಟಿಯ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಘಟನೆಯಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಪಟ್ಟಿಯನ್ನು ಬೆಳಗ್ಗೆ 7 ಗಂಟೆಯೊಳಗೆ ಹಮಾಸ್ ಇಸ್ರೇಲ್ಗೆ ನೀಡಿಲ್ಲ. ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ ಮತ್ತು ಹೆಚ್ಚುವರಿಯಾಗಿ ಇಸ್ರೇಲ್ ಮೇಲೆ ರಾಕೆಟ್ ಹಾರಿಸಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿದ್ದವು.

Advertisement

Advertisement
Tags :
LatetsNewsNewsKannadaಇಸ್ರೇಲ್‌ಕದನ ವಿರಾಮಗಾಂಜಾಗಾಜಾ ಪಟ್ಟಿಸಂಘರ್ಷಹಮಾಸ್-ಇಸ್ರೇಲ್
Advertisement
Next Article