ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕತಾರ್‌ ಗೆ ತೆರಳಲಿರುವ ಇಸ್ರೇಲ್‌ ಗುಪ್ತಚರ ಸಂಸ್ಥೆ ಮುಖ್ಯಸ್ಥ ಕಾರಣ ಏನು ಗೊತ್ತಾ

ಟೆಲ್ ಅವಿವ್: ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್‌ನ ಮುಖ್ಯಸ್ಥ ಡೇವಿಡ್ ಬರ್ನಿಯಾ ಅವರು ಕತಾರ್‌ಗೆ ತೆರಳಿ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್ ಥಾನಿ ಅವರನ್ನು ಭೇಟಿಯಾಗಿ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.  ಇಸ್ರೇಲ್ ಮೂಲಗಳ ಪ್ರಕಾರ ಈ ಮಾತುಕತೆಯು ಕದನ ವಿರಾಮ ಮತ್ತು ಇಸ್ರೇಲಿ ಜೈಲಿನಿಂದ ಪ್ಯಾಲೇಸ್ಟಿನಿಯನ್ ಕೈದಿಗಳನ್ನು ಬಿಡುಗಡೆ ಮಾಡುವ ಕುರಿತು ನಡೆಯಲಿದೆ.  ಇಸ್ರೇಲ್ ತನ್ನ ಜೈಲುಗಳಿಂದ ಪ್ಯಾಲಿಸ್ತೇನಿ ಮಹಿಳೆಯರು ಮತ್ತು ಮಕ್ಕಳನ್ನು ಮಾತ್ರ ಬಿಡುಗಡೆ ಮಾಡುವುದಾಗಿ ಹೇಳಿದೆ. 
10:02 PM Nov 22, 2023 IST | Umesha HS

ಆದರೆ ಆರೋಪಿಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದ್ದು ಈ ನಿಟ್ಟಿನಲ್ಲಿ ಮಾತುಕತೆ ಮಹತ್ವ ಪಡೆದಿದೆ. ಹಮಾಸ್ ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲ್‌ನಿಂದ ಅಪಹರಿಸಲ್ಪಟ್ಟ 50 ಒತ್ತೆಯಾಳುಗಳನ್ನು ಬಿಡುಗಡೆ ಮಾಡುತ್ತದೆ. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಇಸ್ರೇಲಿ ಜೈಲಿನಲ್ಲಿರುವ 300 ಪ್ಯಾಲೆಸ್ಟೀನಿಯನ್ನರನ್ನು ಬಿಡುಗಡೆ ಮಾಡಬೇಕು ಎಂದು ಮಾತುಕತೆ ನಡೆದಿದೆ.
Advertisement
Advertisement
Tags :
GOVERNMENTHamasISRELterrorಇಸ್ರೇಲ್‌ಗುಪ್ತಚರ ಸಂಸ್ಥೆಮೊಸಾದ್‌ಹಮಾಸ್
Advertisement
Next Article