For the best experience, open
https://m.newskannada.com
on your mobile browser.
Advertisement

ಮಂಗಳೂರು: ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಭಟನೆ

NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ  ದ.ಕ ಜಿಲ್ಲಾ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರ ನೀಡಿರುವ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಇಂದು ಸಂಜೆ 4 ಗಂಟೆಗೆ ಮಂಗಳೂರಿನ ಜ್ಯೋತಿ, ಅಂಬೇಡ್ಕರ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಲಿದೆ ಎಂದು NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ತಿಳಿಸಿದ್ದಾರೆ.
11:36 AM Mar 12, 2024 IST | Gayathri SG
ಮಂಗಳೂರು  ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಭಟನೆ

ಮಂಗಳೂರು: NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರು ನೀಡಿರುವ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಇಂದು ಸಂಜೆ 4 ಗಂಟೆಗೆ ಮಂಗಳೂರಿನ ಜ್ಯೋತಿ, ಅಂಬೇಡ್ಕರ್ ಸರ್ಕಲ್ ಬಳಿ  ಪ್ರತಿಭಟನೆ ನಡೆಯಲಿದೆ ಎಂದು NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ತಿಳಿಸಿದ್ದಾರೆ.

Advertisement

Advertisement
Tags :
Advertisement