ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಂಸತ್‌ನಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಸಂಸದ ಹಸನ್ ಬಿಟ್ಮೆಜ್ ನಿಧನ

ಟರ್ಕಿ ಸಂಸತ್‌ನಲ್ಲಿ ಇಸ್ರೇಲ್ ದಾಳಿ ಖಂಡಿಸಿ ಭಾಷಣ ಮಾಡುತ್ತಿದ್ದ ಸಂಸದ ಹಸನ್ ಬಿಟ್ಮೆಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 
10:41 AM Dec 16, 2023 IST | Ramya Bolantoor

ಇಸ್ತಾಂಬುಲ್‌: ಟರ್ಕಿ ಸಂಸತ್‌ನಲ್ಲಿ ಇಸ್ರೇಲ್ ದಾಳಿ ಖಂಡಿಸಿ ಭಾಷಣ ಮಾಡುತ್ತಿದ್ದ ಸಂಸದ ಹಸನ್ ಬಿಟ್ಮೆಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Advertisement

ಹಸನ್ ಬಿಟ್ಮೆಜ್ ಅವರು ಸದನದಲ್ಲಿ ಇಸ್ರೇಲ್‌ ಮತ್ತು ಗಾಜಾ ಬಗ್ಗೆ ಮಾತನಾಡುತ್ತಿದ್ದರು. ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿದ ಅವರು, ದೇವರು (ಅಲ್ಲಾ) ಇಸ್ರೇಲ್‌ನನ್ನು ಕ್ಷಮಿಸುವುದಿಲ್ಲ ಎಂದು ಹೇಳಿ ಕುಸಿದು ಬಿದ್ದರು. ಕೂಡಲೇ ಅವರನ್ನು ಭದ್ರತಾ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದರಾದರೂ ಆ ವೇಳೆಗೆ ಮೃತಪಟ್ಟಿದ್ದರು. ನಂತರ ಹಸನ್ ಬಿಟ್ಮೆಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

Advertisement
Advertisement
Tags :
deathHeartattackLatestNewsNewsKannadaಇಸ್ತಾಂಬುಲ್
Advertisement
Next Article