ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅರ್ಧ ಗಂಟೆ ಲಿಫ್ಟ್‌ ನಲ್ಲಿ ಸಿಲುಕಿಕೊಂಡ ಸಂಸದ ಉಮೇಶ್‌ ಜಾಧವ್‌

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಆಗಮಿಸಿದ್ದ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಉಮೇಶ್‌ ಜಾಧವ್‌  ಅವರು ಅರ್ಧ ಗಂಟೆಗಳ ಲಿಫ್ಟ್‌ ನಲ್ಲಿ ಸಿಲುಕಿಕೊಂಡಿದ್ದ ಘಟನೆ ನಡೆದಿದೆ.
02:23 PM Jan 04, 2024 IST | Ashika S

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಆಗಮಿಸಿದ್ದ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಉಮೇಶ್‌ ಜಾಧವ್‌  ಅವರು ಅರ್ಧ ಗಂಟೆಗಳ ಲಿಫ್ಟ್‌ ನಲ್ಲಿ ಸಿಲುಕಿಕೊಂಡಿದ್ದ ಘಟನೆ ನಡೆದಿದೆ.

Advertisement

ಇಂದು ಬೆಂಗಳೂರಿನ ಬಿಜೆಪಿ ಕಚೇರಿಗೆ ಆಗಮಿಸಿದ್ದ ಸಂಸದ ಉಮೇಶ್‌ ಜಾಧವ್‌ ಹಾಗೂ ಇತರ ಮೂವರು ಲಿಫ್ಟ್‌ ನಲ್ಲಿ ಹೋಗುತ್ತಿದ್ದ ವೇಳೆ ಕರೆಂಟ್‌ ಹೋಗಿದ್ದು ಲಿಫ್ಟ್ ನಿಂತು ಹೋಗಿತ್ತು.

ಕರೆಂಟ್ ಬಂದ ಮೇಲೂ ಲಿಫ್ಟ್ ವರ್ಕ್ ಆಗಿಲ್ಲ. ಕೊನೆಗೆ ಅರ್ಧ ಗಂಟೆಯ ಬಳಿಕ ಕಚೇರಿಯ ನೆಲಮಹಡಿಯಲ್ಲಿ ಲಿಫ್ಟ್ ಅರ್ಧದಲ್ಲಿ ತೆರೆದುಕೊಂಡಿದ್ದು,  ಬಳಿಕ ಲಿಫ್ಟ್​ನಿಂದ ಜಾದವ್ ಹೊರ ಬಂದಿದ್ದಾರೆ.

Advertisement

ಸದ್ಯ ಲಿಫ್ಟ್‌ ಟೆಕ್ನಿಷಿಯನ್‌ ಕರೆಸಿ ಕೆಟ್ಟು ನಿಂತ ಲಿಫ್ಟ್ ಸರಿಪಡಿಸಲಾಗುತ್ತಿದೆ.

Advertisement
Tags :
LatetsNewsNewsKannadaಕಲಬುರಗಿಬಿಜೆಪಿಮಲ್ಲೇಶ್ವರಂರಾಜ್ಯ ಕಚೇರಿಲಿಫ್ಟ್ಲೋಕಸಭಾ ಕ್ಷೇತ್ರಸಂಸದ ಉಮೇಶ್‌ ಜಾಧವ್‌
Advertisement
Next Article