ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೂಡಿಗೆರೆ: ಆನೆ ದಾಳಿಗೆ ಆನೆ ನಿಗ್ರಹ ಪಡೆಯ ಸದಸ್ಯ ಬಲಿ

ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಿದೆ. ಆನೆದಾಳಿ ತಡೆಯಲು ಸರ್ಕಾರ ಟಾಸ್ಕ್‌ಫೋರ್ಸ್‌ ಒಂದನ್ನು ರಚಿಸಿತ್ತು. ಇದೀಗ ಆನೆ ನಿಗ್ರಹ ಪಡೆಯ ಸದಸ್ಯನೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.
07:07 PM Nov 22, 2023 IST | Ashika S

ಮೂಡಿಗೆರೆ: ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಿದೆ. ಆನೆದಾಳಿ ತಡೆಯಲು ಸರ್ಕಾರ ಟಾಸ್ಕ್‌ಫೋರ್ಸ್‌ ಒಂದನ್ನು ರಚಿಸಿತ್ತು. ಇದೀಗ ಆನೆ ನಿಗ್ರಹ ಪಡೆಯ ಸದಸ್ಯನೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.

Advertisement

ಕಾರ್ತಿಕ್ ಗೌಡ (26) ಆನೆ ತುಳಿತಕ್ಕೆ ಮೃತ ದುರ್ದೈವಿ.

ಕಾರ್ತಿಕ್ ಗೌಡ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿಯಾಗಿದ್ದು, ಸರ್ಕಾರ ರಚಿತ ಆನೆ ನಿಗ್ರಹ ಪಡೆಯಲ್ಲಿ ಕೆಲಸ ಮಾಡುತ್ತಿದ್ದ. ಬೈರಾಪುರದಲ್ಲಿ ಆನೆ ಓಡಿಸುವಾಗ ಆನೆ ದಾಳಿಗೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement

Advertisement
Tags :
LatetsNewsNewsKannadaಆನೆಕಾಡಾನೆಟಾಸ್ಕ್‌ಫೋರ್ಸ್‌ದಾಳಿಮಲೆನಾಡುಹಾವಳಿ
Advertisement
Next Article