For the best experience, open
https://m.newskannada.com
on your mobile browser.
Advertisement

ಸಾಲ ವಾಪಸ್ ಕೇಳಿದಕ್ಕೆ ಸ್ನೇಹಿತನ ಕೊಲೆ: ಮೂವರು ಅರೆಸ್ಟ್

ನಗರದ ಆಶ್ರಯ ಕಾಲೋನಿಯಲ್ಲಿ ಕೊಟ್ಟ ಸಾಲ ವಾಪಸ್​​ ಕೇಳಿದಕ್ಕೆ ಜೊತೆಗಿದ್ದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ನಡೆದಿದೆ.
04:18 PM Feb 17, 2024 IST | Gayathri SG
ಸಾಲ ವಾಪಸ್ ಕೇಳಿದಕ್ಕೆ ಸ್ನೇಹಿತನ ಕೊಲೆ  ಮೂವರು ಅರೆಸ್ಟ್

ಕಲಬುರಗಿ: ನಗರದ ಆಶ್ರಯ ಕಾಲೋನಿಯಲ್ಲಿ ಕೊಟ್ಟ ಸಾಲ ವಾಪಸ್​​ ಕೇಳಿದಕ್ಕೆ ಜೊತೆಗಿದ್ದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ನಡೆದಿದೆ.

Advertisement

ಮೃತ ವ್ಯಕ್ತಿ ಯನ್ನು ರೋಹನ್ ಎಂದು ಗುರುತಿಸಲಾಗಿದೆ. ಫೆಬ್ರವರಿ 6 ರಂದು ಸುನೀಲ್ ಸಿಂಗ್ , ಭಗತ್ ಸಿಂಗ್ ಸೊಹೇಲ್ ಎಂಬುವವರು ಜೊತೆಗಿದ್ದ ಸ್ನೇಹಿತ ರೋಹನ್ ಎಂಬಾತನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಕೊಲೆಯ ಬಳಿಕ ನಾಲ್ಕು ಜನ ಆರೋಪಿಗಳು ಎಸ್ಕೇಪ್ ಆಗಿದ್ದರು.

ಕೊಲೆ ಪ್ರಕರಣವನ್ನ ದಾಖಲಿಸಿಕೊಂಡ ಚೌಕ್ ಪೊಲೀಸರು, ಇದೀಗ ಮೂರು ಜನ ಆರೋಪಿಗಳನ್ನ ಬಂಧಿಸಿದ್ದಾರೆ.

Advertisement

Advertisement
Tags :
Advertisement