ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಪೆಟ್ರೋಲ್‌ ಹಾಕಿ ಜೀವಂತವಾಗಿ ಸುಟ್ಟಿದ್ದೇಕೆ ಗೊತ್ತಾ

ಶಿವಮೊಗ್ಗ: ದಾಯಾದಿ ಕಲಹದಿಂದಾಗಿ ಬೈಕ್‌ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ಮಹೇಶಪ್ಪ ಅವರನ್ನು ದಾಯಾದಿ ಕುಮಾರಪ್ಪ ಮತ್ತು ಆತನ ಮಗ ಕಾರ್ತಿಕ್ ಎಂಬುವರು, ಬೈಕ್ ತಡೆದು ಪೆಟ್ರೋಲ್ ಸುರಿದು ಜೀವಂತ ಸುಟ್ಟಿದ್ದಾರೆ.
06:40 PM Dec 03, 2023 IST | Umesha HS

ಶಿವಮೊಗ್ಗ: ದಾಯಾದಿ ಕಲಹದಿಂದಾಗಿ ಬೈಕ್‌ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ಮಹೇಶಪ್ಪ ಅವರನ್ನು ದಾಯಾದಿ ಕುಮಾರಪ್ಪ ಮತ್ತು ಆತನ ಮಗ ಕಾರ್ತಿಕ್ ಎಂಬುವರು, ಬೈಕ್ ತಡೆದು ಪೆಟ್ರೋಲ್ ಸುರಿದು ಜೀವಂತ ಸುಟ್ಟಿದ್ದಾರೆ.

Advertisement

ಜೊತೆಗೆ ಆತನ ಬಳಿಯಿದ್ದ 60 ಸಾವಿರ ರೂಪಾಯಿ ನಗದು ಮತ್ತು ಬೈಕ್​ನ್ನು ಸುಟ್ಟು ಹಾಕಿ ಅಟ್ಟಹಾಸ ಮೆರೆದಿದ್ದಾರೆ. ಬೆಂಕಿಯಿಂದ ಸುಟ್ಟುಗಾಯವಾಗಿದ್ದ ವ್ಯಕ್ತಿಯು ಅಳಿಯನಿಗೆ ಕಾಲ್ ಮಾಡಿ ಸಾಯುವ ಮೊದಲು ತನ್ನ ಹತ್ಯೆ ಮಾಡಿದ ಇಬ್ಬರ ಹೆಸರನ್ನು ಹೇಳಿದ್ದಾನೆ. ಸುಟ್ಟ ಗಾಯದಿಂದ ಬಳಲುತ್ತಿದ್ದ ವ್ಯಕ್ತಿಯು ನರಳಾಡುತ್ತಿರುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದಾರೆ. ಕೊಲೆ ಮಾಡಿದ ಕುಮಾರಪ್ಪ ಮತ್ತು ಕಾರ್ತಿಕ್ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

Advertisement
Advertisement
Tags :
MURDERShivamoggaಕೊಲೆಠಾಣೆಪೊಲೀಸರುಪ್ರಕರಣಬೈಕ್ಶಿವಮೊಗ್ಗ
Advertisement
Next Article