For the best experience, open
https://m.newskannada.com
on your mobile browser.
Advertisement

ಪ್ರಿಯತಮನೊಂದಿಗೆ ವಿಪರೀತ ಶೋಕಿ : ಮನೆ ಮಾಲಕಿಯನ್ನೆ ಕೊಂದ ಯುವತಿ ಅರೆಸ್ಟ್‌

ಪ್ರಿಯತಮನೊಂದಿಗೆ ಶೋಕಿಮಾಡಿಕೊಂಡು ಹೆಚ್ಚು ಕೈ ಸಾಲಗಳನ್ನು ಮಾಡಿಕೊಂಡಿದ್ದ ಯುವತಿ ಮನೆ ಮಾಲಕಿಯನ್ನೆ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದಿದ್ದು ಕೆಂಗೇರಿ ಠಾಣೆ ಪೊಲೀಸರರು ಈ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊನೆಗೂ ಯುವತಿ ಮೋನಿಕಾ (24) ಬಂಧಿಸಿಲಾಗಿದೆ.
11:49 AM May 15, 2024 IST | Nisarga K
ಪ್ರಿಯತಮನೊಂದಿಗೆ ವಿಪರೀತ ಶೋಕಿ   ಮನೆ ಮಾಲಕಿಯನ್ನೆ ಕೊಂದ ಯುವತಿ ಅರೆಸ್ಟ್‌
ಪ್ರಿಯತಮನೊಂದಿಗೆ ವಿಪರೀತ ಶೋಕಿ : ಮನೆ ಮಾಲಕಿಯನ್ನೆ ಕೊಂದ ಯುವತಿ ಅರೆಸ್ಟ್‌

ಬೆಂಗಳೂರು: ಪ್ರಿಯತಮನೊಂದಿಗೆ ಶೋಕಿಮಾಡಿಕೊಂಡು ಹೆಚ್ಚು ಕೈ ಸಾಲಗಳನ್ನು ಮಾಡಿಕೊಂಡಿದ್ದ ಯುವತಿ ಮನೆ ಮಾಲಕಿಯನ್ನೆ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದಿದ್ದು ಕೆಂಗೇರಿ ಠಾಣೆ ಪೊಲೀಸರರು ಈ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊನೆಗೂ ಯುವತಿ ಮೋನಿಕಾ (24) ಬಂಧಿಸಿಲಾಗಿದೆ.

Advertisement

ಮೊನಿಕಾ ಕಳೆದ ಒಂದು ವರ್ಷದಿಂದ ಕಂಪೆನಿಯೋಮದರಲ್ಲಿ ಕೆಲಸಮಾಡಿಕೊಂಡಿದ್ದಳು ಪ್ರಿಯತಮನನ್ನು ಗಂಡ ಎಂದು ಹೇಳಿ ಬಾಡಿಗೆ ಮನೆ ಗಿಟ್ಟಿಸಿಕೊಂಡಿದ್ದಳು.

ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ಹಾಗಾಗಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ದಿವ್ಯಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

Advertisement

Advertisement
Tags :
Advertisement