ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೊದಲ ಬಾರಿಗೆ ಮೆಟ್ರೊದಲ್ಲಿ ಪ್ರಯಾಣಿಸಿದ ರಾಷ್ಟ್ರಪತಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಫೆ.07) ದೆಹಲಿ ಮೆಟ್ರೊದಲ್ಲಿ ಪ್ರಯಾಣಿಸಿದ್ದಾರೆ. ಮುರ್ಮು ಅವರು ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
04:31 PM Feb 07, 2024 IST | Ashitha S

ವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಫೆ.07) ದೆಹಲಿ ಮೆಟ್ರೊದಲ್ಲಿ ಪ್ರಯಾಣಿಸಿದ್ದಾರೆ. ಮುರ್ಮು ಅವರು ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Advertisement

ಮುರ್ಮು ಅವರು ಹಳದಿ ಸೀರೆಯುಟ್ಟು ಪ್ರಯಾಣ ಬೆಳಸಿದರು. ಈ ವೇಳೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದರು. ದೆಹಲಿ ಮೆಟ್ರೊದ ನೇರಳೆ ಮಾರ್ಗದಲ್ಲಿ ಮುರ್ಮು ಪ್ರಯಾಣಿಸಿದ್ದಾರೆ. ಕಾಶ್ಮೀರ್ ಗೇಟ್- ರಾಜಾ ನಹರ್ ಸಿಂಗ್ (ಬಲ್ಲಭಗಢ) ನಡುವೆ ಈ ನೇರಳೆ ಮಾರ್ಗ ಚಲಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement
Tags :
Delhi MetroindiaKARNATAKALatestNewsMurmuNewsKannadaನವದೆಹಲಿಮೆಟ್ರೊರಾಷ್ಟ್ರಪತಿ ಮುರ್ಮು
Advertisement
Next Article