ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಿಂದೂ ಯುವಕನ ಜೊತೆ ಮಾತನಾಡುತ್ತಿದ್ದ ಮುಸ್ಲಿಂ ಯುವತಿ ಮೇಲೆ ಹಲ್ಲೆ: 7 ಮಂದಿ ಬಂಧನ

ಬ್ಯಾಡಗಿಯ ಶಿವ ದೇವಸ್ಥಾನದ ಬಳಿ ಹಿಂದೂ ಯುವಕನ ಜೊತೆ ಮಾತನಾಡುತ್ತಾ ನಿಂತಿದ್ದಕ್ಕೆ ಮುಸ್ಲಿಂ ಯುವತಿಯನ್ನು ಮುಸ್ಲಿಂ ಯುವಕರ ಗ್ಯಾಂಗ್ ಹಲ್ಲೆ ನಡೆಸಿದ್ದಾರೆ.
06:17 PM Jan 20, 2024 IST | Gayathri SG

ಹಾವೇರಿ: ಬ್ಯಾಡಗಿಯ ಶಿವ ದೇವಸ್ಥಾನದ ಬಳಿ ಹಿಂದೂ ಯುವಕನ ಜೊತೆ ಮಾತನಾಡುತ್ತಾ ನಿಂತಿದ್ದಕ್ಕೆ ಮುಸ್ಲಿಂ ಯುವತಿಯನ್ನು ಮುಸ್ಲಿಂ ಯುವಕರ ಗ್ಯಾಂಗ್ ಹಲ್ಲೆ ನಡೆಸಿದ್ದಾರೆ.

Advertisement

ಈ ಘಟನೆ ಹಿನ್ನಲೆ 9 ಮುಸ್ಲಿಂ ಯುವಕರ ಪೈಕಿ 7 ಯುವಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಬ್ದುಲ್ ಖಾದರ್, ಮನ್ಸೂರ್, ಮೆಹಬೂಬ್ ಖಾನ್, ರಿಯಾಜ್, ಅಲ್ಪಾಜ್, ಅಬ್ದುಲ್, ಖಾದರ್, ಸಲೀಂಸಾಬ್, ಮೆಹಬೂಬ್ ಅಲಿ ಬಂಧಿತರು ಎಂದು ತಿಳಿದುಬಂದಿದೆ.

ಈ  ಕುರಿತು ಸಂತ್ರಸ್ತ ಯುವತಿ ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

Advertisement

Advertisement
Tags :
BreakingNewsLatestNewsNewsKannadaಹಲ್ಲೆಹಾವೇರಿ
Advertisement
Next Article