ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಒಟಿಟಿಗೆ ಲಗ್ಗೆ ಇಟ್ಟ ಆಶಿಕಾ ನಟನೆಯ ‘ನಾ ಸಾಮಿ ರಂಗ’ ಸಿನಿಮಾ

ನಾಗಾರ್ಜುನ ಅಕ್ಕಿನೇನಿ ಜೊತೆ ‘ನಾ ಸಾಮಿ ರಂಗ’ ಸಿನಿಮಾದಲ್ಲಿ ಆಶಿಕಾ ನಟಿಸಿದ್ದು, ಇದೀಗ ಈ ಸಿನಿಮಾ ಒಟಿಟಿಗೆ ಲಗ್ಗೆ ಇಡುತ್ತಿದೆ. ಜ.14ರಂದು ‘ನಾ ಸಾಮಿ ರಂಗ’ ಸಿನಿಮಾ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು.
03:20 PM Feb 11, 2024 IST | Gayathri SG

ನಾಗಾರ್ಜುನ ಅಕ್ಕಿನೇನಿ ಜೊತೆ ‘ನಾ ಸಾಮಿ ರಂಗ’ ಸಿನಿಮಾದಲ್ಲಿ ಆಶಿಕಾ ನಟಿಸಿದ್ದು, ಇದೀಗ ಈ ಸಿನಿಮಾ ಒಟಿಟಿಗೆ ಲಗ್ಗೆ ಇಡುತ್ತಿದೆ. ಜ.14ರಂದು ‘ನಾ ಸಾಮಿ ರಂಗ’ ಸಿನಿಮಾ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು.

Advertisement

ನಾಗಾರ್ಜುನ ಮತ್ತು ಆಶಿಕಾ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಸಿನಿಮಾ ನೋಡಿ ಅಭಿಮಾನಿಗಳು ಕೂಡ ಮೆಚ್ಚಿಕೊಂಡಿದ್ದರು. ಈಗ ಇದೇ ಫೆ.17ರಂದು ಒಟಿಟಿಯಲ್ಲಿ ಸಿನಿಮಾ ಪ್ರಸಾರ ಆಗಲಿದೆ. ಡ್ಯಾನ್ಸ್ ಮಾಸ್ಟರ್ ವಿಜಯ್ ಬಿನ್ನಿ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಗ್ರಾಮೀಣ ಸೊಗಡಿನ ಕಥೆಯನ್ನು ಈ ಚಿತ್ರದ ಮೂಲಕ ತೋರಿಸಿದ್ದರು.

Advertisement
Advertisement
Tags :
‘ನಾ ಸಾಮಿ ರಂಗ’ ಸಿನಿಮಾLatestNewsNewsKannada
Advertisement
Next Article