ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಗುಡ್‌ ನ್ಯೂಸ್

ನಮ್ಮ ಮೆಟ್ರೋದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರೈಲಿನಲ್ಲಿ ಎರಡು ಕೋಚ್​ಗಳನ್ನು ಮಹಿಳಾ ಪ್ರಯಾಣಿಕರಿಗೆ ಮೀಸಲಿಡಲಿದೆ. ಇಂತದ್ದೊಂದು ನಿರ್ಧಾರಕ್ಕಿ ಬಿ ಎಮ್‌ ಆರ್‌ ಸಿ ಎಲ್ ಬಂದಿದೆ.‌
01:09 PM Jan 12, 2024 IST | Ashitha S

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರೈಲಿನಲ್ಲಿ ಎರಡು ಕೋಚ್​ಗಳನ್ನು ಮಹಿಳಾ ಪ್ರಯಾಣಿಕರಿಗೆ ಮೀಸಲಿಡಲಿದೆ. ಇಂತದ್ದೊಂದು ನಿರ್ಧಾರಕ್ಕೆ ಬಿ ಎಮ್‌ ಆರ್‌ ಸಿ ಎಲ್ ಬಂದಿದೆ.‌

Advertisement

ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರೈಲಿನಲ್ಲಿ ಎರಡು ಕೋಚ್​ಗಳನ್ನು ಮಹಿಳಾ ಪ್ರಯಾಣಿಕರಿಗೆ ಮೀಸಲಿಡಲಿದೆ. ಸದ್ಯ ನಮ್ಮ ಮೆಟ್ರೋ ರೈಲಿನಲ್ಲಿ ಒಂದು ಮಹಿಳಾ ಮೀಸಲು ಕೋಚ್​ ಇದೆ. ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಶೀಘ್ರದಲ್ಲೇ ಮಹಿಳೆಯರಿಗೆ 2 ಬೋಗಿ ಮೀಸಲಿಡಲು ಚಿಂತನೆ ನಡೆಸಿದ್ದಾರೆ.

 

Advertisement

Advertisement
Tags :
GOVERNMENTindiaKARNATAKALatestNewsNewsKannadaಗುಡ್ ನ್ಯೂಸ್ನಮ್ಮ ಮೆಟ್ರೋಬೆಂಗಳೂರು
Advertisement
Next Article