ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಟಿ 20 ವಿಶ್ವಕಪ್​​ನಲ್ಲಿ ಕನ್ನಡಿಗರ ಸಂಭ್ರಮ ಹೆಚ್ಚಿಸಿದ ಕೆಎಮ್​ಫ್​

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಕೆಎಮ್​ಫ್​ (ಕರ್ನಾಟಕ ಹಾಲು ಮಹಾಮಂಡಳಿ) ಸ್ಕಾಟ್ಲೆಂಡ್‌ ಮತ್ತು ಐರ್ಲೆಂಡ್ ತಂಡಕ್ಕೆ ಪ್ರಾಯೋಕತ್ವ ನೀಡಿದೆ.
09:37 AM May 16, 2024 IST | Ashitha S

ಬೆಂಗಳೂರು: ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಕೆಎಮ್​ಫ್​ (ಕರ್ನಾಟಕ ಹಾಲು ಮಹಾಮಂಡಳಿ) ಸ್ಕಾಟ್ಲೆಂಡ್‌ ಮತ್ತು ಐರ್ಲೆಂಡ್ ತಂಡಕ್ಕೆ ಪ್ರಾಯೋಕತ್ವ ನೀಡಿದೆ.

Advertisement

ನಂದಿನಿ ಲೋಗೋ ಹೊಂದಿರುವ ಜೆರ್ಸಿಯಲ್ಲಿ ಈ ಎರಡೂ ತಂಡಗಳ ಆಟಗಾರರು ವಿಶ್ವಕಪ್‌ನಲ್ಲಿ ಕಣಕ್ಕಿಳಿಯಲಿದ್ದಾರೆ. ಸ್ಕಾಟ್ಲೆಂಡ್ ತಂಡ ಟಿ20 ವಿಶ್ವಕಪ್ ಜೆರ್ಸಿಯನ್ನು ಬಿಡುಗಡೆ ಮಾಡಿದ್ದು, ವಿಶೇಷ ಅಂದ್ರೆ ಸ್ಕಾಂಟ್ಲೆಂಡ್ ತಂಡದ ಆಟಗಾರರ ತೋಳಿನಲ್ಲಿ ಕನ್ನಡದಲ್ಲೇ ನಂದಿನಿ ಲೋಗೊ ಇರಲಿದೆ.

ಇದು ಕನ್ನಡಿಗರಲ್ಲಿ ಸಂಭ್ರಮ ಹೆಚ್ಚಿಸುವಂತೆ ಮಾಡಿದೆ. ಜೆರ್ಸಿ ಬಿಡುಗಡೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕ್ರಿಕೆಟ್ ಸ್ಕಾಟ್ಲೆಂಡ್‌ ಕ್ರಿಕೆಟ್ ಮಂಡಳಿ, ನಮ್ಮ ತಂಡ ಮತ್ತು ಬೆಂಬಲಿಗರಿಗೆ ಟಿ20 ವಿಶ್ವಕಪ್‌ನಲ್ಲಿ ನಂದಿನಿಯೊಂದಿಗೆ ಪಾಲುದಾರರಾಗಲು ನಾವು ಸಂತೋಷಪಡುತ್ತೇವೆ ಎಂದು ಹೇಳಿದೆ.

Advertisement

Advertisement
Tags :
indiaKARNATAKAKMFNewsKarnatakaScotland
Advertisement
Next Article