For the best experience, open
https://m.newskannada.com
on your mobile browser.
Advertisement

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ ತಡೆದು ನಿಲ್ಲಿಸಿ ಕೈಕಂಬ ನಾಗರಿಕ ಹೋರಾಟ ಸಮಿತಿ ಪ್ರತಿಭಟನೆ ನಡೆಸಿದ್ದಾರೆ.
02:42 PM May 11, 2024 IST | Nisarga K
ಬಿಕರ್ನಕಟ್ಟೆ  ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ
ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ಮಂಗಳೂರು: ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ ತಡೆದು ನಿಲ್ಲಿಸಿ ಕೈಕಂಬ ನಾಗರಿಕ ಹೋರಾಟ ಸಮಿತಿ ಪ್ರತಿಭಟನೆ ನಡೆಸಿದ್ದಾರೆ.

Advertisement

ಅವೈಜ್ಞಾನಿಕ ಮೇಲ್ಸೇತುವೆ ಕಾಮಗಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದು, ಕೈಕಂಬ ಪೇಟೆಯಲ್ಲಿ ಎರಡು ಬದಿ ಮುಚ್ಚಿ ಮೇಲ್ಸೇತುವೆ ಮಾಡುವುದು ಸರಿಯಲ್ಲ. ಪಿಲ್ಲರ್ ಬಳಸಿ ಫ್ಲೈ ಓವರ್ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಎನ್ಎಚ್ ಐ ಅಧಿಕಾರಗಳ ವಿರುದ್ಧ ಆಕ್ರೋಶ.ಸ್ಥಳಕ್ಕೆ ಎನ್ಎಚ್ಐ ಪಿಡಿ ಬರುವಂತೆ ಪಟ್ಟು ಬರದೆ ಕಾಮಗಾರಿ ಮಾಡಲು ಬಿಡಲ್ಲ ಎಂದ ಹೋರಾಟ ಸಮಿತಿ.

ಬಳಿಕ ಸ್ಥಳಕ್ಕೆ ಬಂದ ಕಾಮಗಾರಿ ಗುತ್ತಿಗೆದಾರ ಬಂದಿದ್ದು ಗುತ್ತಿಗೆದಾರ ಮತ್ತು ಸ್ಥಳೀಯರ ನಡುವೆ ವಾಗ್ವಾದ. ಸ್ಥಳೀಯರು ಕೂಡ ಗುತ್ತಿಗೆದಾರ ವಿರೋಧ ತಿರುಗಿ ಬಿದ್ದಿದ್ದಾರೆ. ನಂತರ
ಪೊಲೀಸರಿಂದ ಶಾಂತಿ ಮಾತುಕತೆ.

Advertisement
Tags :
Advertisement