ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಡುಪಿ ಜಿಲ್ಲೆಯಲ್ಲಿ ಮತ್ತೆ ಆಕ್ಟಿವ್​ ಆದ ನಕ್ಸಲ್​ ಚಟುವಟಿಕೆ !

ಲವು ವರ್ಷಗಳಿಂದ ತಣ್ಣಗಾಗಿದ್ದ ನಕ್ಸಲ್​ ಚಟುವಟಿಕೆ ಮತ್ತೆ ಉಡುಪಿ ಜಿಲ್ಲೆಯಲ್ಲಿ ಆಕ್ಟಿವ್​ ಆಗಿದೆ. ಕೊಲ್ಲೂರು ಪೊಲೀಸ್​ ಠಾಣಾ ವ್ಯಾಪ್ತಿಯ ಹಲವೆಡೆ ನಕ್ಸಲರ ಓಡಾಟದ ಸುಳಿವು ಸಿಕ್ಕಿದೆ. ಬೈಂದೂರು ತಾ| ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮಗಳಿಗೆ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ನಾಲ್ವರು ನಕ್ಸಲರು ಹಲವು ಮನೆಗಳಿಗೆ ಭೇಟಿ ನೀಡಿರುವ ಅನುಮಾನ ವ್ಯಕ್ತವಾಗಿದೆ.
03:38 PM Feb 06, 2024 IST | Ashitha S

ಉಡುಪಿ: ಕೆಲವು ವರ್ಷಗಳಿಂದ ತಣ್ಣಗಾಗಿದ್ದ ನಕ್ಸಲ್​ ಚಟುವಟಿಕೆ ಮತ್ತೆ ಉಡುಪಿ ಜಿಲ್ಲೆಯಲ್ಲಿ ಆಕ್ಟಿವ್​ ಆಗಿದೆ. ಕೊಲ್ಲೂರು ಪೊಲೀಸ್​ ಠಾಣಾ ವ್ಯಾಪ್ತಿಯ ಹಲವೆಡೆ ನಕ್ಸಲರ ಓಡಾಟದ ಸುಳಿವು ಸಿಕ್ಕಿದೆ. ಬೈಂದೂರು ತಾ| ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮಗಳಿಗೆ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ನಾಲ್ವರು ನಕ್ಸಲರು ಹಲವು ಮನೆಗಳಿಗೆ ಭೇಟಿ ನೀಡಿರುವ ಅನುಮಾನ ವ್ಯಕ್ತವಾಗಿದೆ.

Advertisement

ಇನ್ನು ನಕ್ಸಲರು ಭೇಟಿ ನೀಡಿರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಈ ನಕ್ಸಲರು ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದು, ಇಬ್ಬರಲ್ಲಿ ಶಸ್ತ್ರಾಸ್ತ್ರ ಇರುವ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ನಕ್ಸಲರು ಸಕ್ರಿಯ ಆಗಿದ್ದಾರೆ ಎನ್ನಲಾಗಿದೆ.  ನಕ್ಸಲರ ಓಡಾಟದ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಆಕ್ಟಿವ್​ ಆಗಿದ್ದಾರೆ. ಗ್ರಾಮಗಳಿಗೆ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳೀಯರಿಂದ ಮಾಹಿತಿ ಪಡೆಯುತ್ತಿದ್ದಾರೆ.

Advertisement

 

 

Advertisement
Tags :
BaindurFOREST DEPARTMENTindiaKARNATAKALatestNewsnaxalNewsKannadaಉಡುಪಿಮಂಗಳೂರು
Advertisement
Next Article