ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ

ಬೆಂಗಳೂರು ಗ್ರಾಮಾಂತರ  ಜಿಲ್ಲೆಯ  ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್  ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. 
07:55 AM Dec 27, 2023 IST | Ashika S

ನೆಲಮಂಗಲ: ಬೆಂಗಳೂರು ಗ್ರಾಮಾಂತರ  ಜಿಲ್ಲೆಯ  ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್  ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

Advertisement

ಅಪಘಾತದಲ್ಲಿ ಬಸ್​ನಲ್ಲಿದ್ದ 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

 

Advertisement
Tags :
LatestNewsNewsKannadaಖಾಸಗಿ ಬಸ್ತೋಣಚಿನ ಕುಪ್ಪೆನೆಲಮಂಗಲಬೆಂಗಳೂರು ಗ್ರಾಮಾಂತರಲಾರಿಹೆದ್ದಾರಿ
Advertisement
Next Article